ಪ್ರೇಕ್ಷಕರನ್ನು ಸೀಟ್ ನ ಎಡ್ಜ್ ಗೆ ಕೂರಿಸುವಂತಹ ಸಿನಿಮಾ ಮಾಡಬೇಕು ಅನ್ನೋದು ಪ್ರತಿಯೊಬ್ಬ ನಿರ್ದೇಶಕರ ಕನಸು. ಇದೇ ಸೀಟ್ ಎಡ್ಜ್ ಎಂಬ ಟೈಟಲ್ ಇಟ್ಕೊಂಡು ಕನ್ನಡದಲ್ಲೊಂದು ಸಿನಿಮಾ ಬರ್ತಿದೆ. ಸದ್ದಿಲ್ಲದೇ ಚಿತ್ರದ ಶೂಟಿಂಗ್ ಕೂಡ ಮುಕ್ತಾಯಗೊಂಡಿದ್ದು,...
ಅತೀ ಕಡಿಮೆ ಅವಧಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ಕೆವಿಎನ್ ಸಂಸ್ಥೆ ಸೃಷ್ಟಿಸಿರುವ ಮೈಲಿಗಲ್ಲು ಸಾಕಷ್ಟಿವೆ. ಕನ್ನಡದ ಸಂಸ್ಥೆಯೊಂದು ಈಗ ಜಾಗತಿಕ ಮಟ್ಟದಲ್ಲಿ ತನ್ನ ಅಸ್ಥಿತ್ವ ಸ್ಥಾಪಿಸುತ್ತಿದೆ. ಇದರ ಹಿಂದಿರುವ ಪ್ರೇರಕ ಶಕ್ತಿ ವೆಂಕಟ್ ಕೆ ನಾರಾಯಣ್. ರಿಯಲ್...
ಕನ್ನಡದಲ್ಲಿ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಶ್ರೇಯಸ್ ಕೆ ಮಂಜು ಅಭಿನಯಿಸಿರುವ ಚಿತ್ರ “ಮಾರುತ”. ಖ್ಯಾತ...
ಉಪಾಧ್ಯಕ್ಷ ಬಳಿಕ ಚಿಕ್ಕಣ್ಣ ಸೋಲೋ ಹೀರೋ ಆಗಿ ನಟಿಸುತ್ತಿರುವ ಹೊಸ ಸಿನಿಮಾ ಲಕ್ಷ್ಮೀಪುತ್ರ.. ಎಪಿ ಅರ್ಜುನ್ ತಮ್ಮದೇ ನಿರ್ಮಾಣ ಸಂಸ್ಥೆ ಎಪಿ ಅರ್ಜುನ್ ಫಿಲಂಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ನಿನ್ನೆ...
ಸ್ಯಾಂಡಲ್ವುಡ್ಗೆ ಮತ್ತೊಬ್ಬ ಆರಡಿ ಕಟೌಟ್ನ ಎಂಟ್ರಿಯಾಗಿದೆ. ಕಿಚ್ಚ ಸುದೀಪ ಅವರ ಅಕ್ಕನ ಮಗ ಸಂಚಿ ಹೀರೋ ಆಗಿ ಸ್ಯಾಂಡಲ್ವುಡ್ಗೆ ಅಧಿಕೃತ ಎಂಟ್ರಿ ಕೊಟ್ಟಿದ್ದಾರೆ. ಒಂದೊಳ್ಳೆ ವಿಭಿನ್ನ ಕಾನ್ಸೆಪ್ಟ್ ಸಿನಿಮಾ ಮೂಲಕ ಸಂಚಿ ಚಂದನವನಕ್ಕೆ ಕಾಲಿಟ್ಟಿದ್ದಾರೆ. ಸಂಚಿಗೆ...