ನಿರ್ದೇಶಕ ಸಿಂಪಲ್ ಸುನಿ ಅವರ ಹೊಸ ಚಿತ್ರ ‘ಮೋಡ ಕವಿದ ವಾತಾವರಣ’ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಇದೇ ತಿಂಗಳ 26ರಂದು ತೆರೆಗೆ ಬರುತ್ತಿರುವ ಈ ಸಿನಿಮಾದ ನಾಯಕನ ಟೀಸರ್ ಅನ್ನು...
ಮಧು ಫಿಲಂ ಸರ್ಕ್ಯೂಟ್ಸ್ ಬ್ಯಾನರ್ ಅಡಿಯಲ್ಲಿ ಅಂಬಟಿ ಮಧು ಮೋಹನಕೃಷ್ಣ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಕನ್ನಡ ಚಿತ್ರ ‘ರೋಲೆಕ್ಸ್’ ಹೊಸ ಅಪ್ಡೇಟ್ ಮೂಲಕ ಸಿನಿಪ್ರಿಯರ ಗಮನ ಸೆಳೆದಿದೆ. ಆಂಧ್ರ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರೂ ಆಗಿರುವ...
ಸುಕೃತಿ ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ಎಸ್.ಆರ್. ಸನತ್ ಕುಮಾರ್ ನಿರ್ಮಾಣ ಮಾಡಿರುವ, ಡಾ. ವಿ. ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಂಗೀತ ನೀಡಿರುವ ‘ಕನಕರಾಜ’ ಚಿತ್ರದ ಮೊದಲ ಹಾಡು ಮತ್ತು ಮೋಷನ್ ಪೋಸ್ಟರ್ ಇತ್ತೀಚೆಗೆ...
ಮನರಂಜನೆಗೆ ಆದ್ಯತೆ ನೀಡುವ ಸಿನಿಪ್ರಿಯರಿಗಾಗಿ ಮತ್ತೊಂದು ಕಾಮಿಡಿ ಎಂಟರ್ಟೈನರ್ ಸಿದ್ಧವಾಗುತ್ತಿದೆ. ‘ಗೋಲ್ಮಾಲ್ ಗ್ಯಾಂಗ್’ ಚಿತ್ರದ ಟೀಸರ್ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಶಾಂತ್ವು ಯೂನಿವರ್ಸಲ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಕೆ. ಸತೀಶ್ ಚಂದ್ರ ಎಲೆಕೆರೆ ನಿರ್ಮಿಸಿರುವ...
ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ದೊಡ್ಮನ್ಸ’ ಚಿತ್ರದ ಪವರ್ಪ್ಯಾಕ್ಡ್ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದೆ. ಶರತ್ ಕೃಷ್ಣ ನಿರ್ದೇಶನದ ಈ ಚಿತ್ರದಲ್ಲಿ ಅವರೇ ನಾಯಕನಾಗಿ ನಟಿಸಿದ್ದು, ರೇಷ್ಮಾ ಹಾಗೂ ಶಿಲ್ಪಾ ಪ್ರಮುಖ ಪಾತ್ರಗಳಲ್ಲಿ...