ಡಾ.ರಾಜ್ ಕುಮಾರ್ ಕುಟುಂಬದ ಮೂರನೇ ಕುಡಿ, ಅಣ್ಣಾವ್ರ ಸಹೋದರ ವರದಪ್ಪ ಅವರ ಮೊಮ್ಮಗ ಪೃಥ್ವಿರಾಜ್ ಅಭಿನಯದ ಚೊಚ್ಚಲ ಚಿತ್ರ “ಮಿಂಚುಹುಳು” ಅಕ್ಟೊಬರ್ 4 ರಂದು ರಾಜ್ಯಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಮಹೇಶ್ ಕುಮಾರ್ ಅವರ ಕಥೆ,...
ಕನ್ನಡ ಸಿನಿಮಾಗಳು ಹೆಚ್ಚು ಓಡುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುವ ಈ ಸಮಯದಲ್ಲಿ “ರಾನಿ” 3ನೇ ವಾರಕ್ಕೆ ಕಾಲಿಟ್ಟಿದ್ದಾನೆ. ಗಟ್ಟಿ ಕತೆ ಹೊಸತನದ ಚಿತ್ರಕಥೆ ಅದ್ಭುತ ಮೇಕಿಂಗ್ ನಿಂದ “ರಾನಿ” ಸದ್ದು ಮಾಡಿದ್ದಾನೆ, ಪ್ರೇಕ್ಷಕರ ಮನ...
ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ...
ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್ ಬಾಸ್ ಕನ್ನಡ ಸೀಸನ್ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್ ಕನ್ನಡ ಮತ್ತೊಂದು ಸೀಸನ್ ಜತೆಗೆ ಆಗಮಿಸುತ್ತಿದೆ....
ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮನಸ್ಸಿಗೂ...