ಇಂದಿನ ಸಮಾಜದಲ್ಲಿ ಹಳ್ಳಿಗಳಲ್ಲಾಗಲಿ ನಗರ ಪ್ರದೇಶಗಳಲ್ಲಾಗಲಿ ಅನೇಕ ಯುವಕರು ಮದುವೆ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೇ ಸಮಕಾಲೀನ ವಿಚಾರವನ್ನು ಕೇಂದ್ರವಾಗಿಟ್ಟುಕೊಂಡು ನಿರ್ದೇಶಕ ಆರ್.ಕೆ. ಅವರು ‘ನಾಗೂಗೆ ವಧು ಬೇಕಾಗಿದೆ’ ಚಿತ್ರವನ್ನು ನಿರ್ಮಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ...
‘ಜಸ್ಟ್ ಮದ್ವೇಲಿ’ ಹಾಗೂ ‘ರಾಜಣ್ಣನ ಮಗ’ ಚಿತ್ರಗಳ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ಹರೀಶ್ ಜಲಗೆರೆ ಅವರು ಇದೀಗ ನಿರ್ದೇಶಕರಾಗಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಅವರ ನಿರ್ದೇಶನದ ಮೊದಲ ಚಿತ್ರ ‘ಬಾಯ್ಸ್ ನೆವರ್ ಕಾಂಪ್ರಮೈಸ್’. ಹಾರರ್ ಕಾಮಿಡಿ ಕಥಾಹಂದರ...
ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ವಂಚನೆಗಳ ವಿರುದ್ಧ ಧ್ವನಿ ಎತ್ತುವ ಕಥಾಹಂದರ ಹೊಂದಿರುವ ‘ಮೃತ್ಯುದೇವತೆ’ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನವೀನ್ ಮಹಾದೇವ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ...
ಮಾಗಡಿ ತಾಲ್ಲೂಕಿನ ಪ್ರಸಿದ್ಧ ಉಜ್ಜಿನಿ ಚೌಡೇಶ್ವರಿ ಜಾತ್ರೆಯನ್ನು ಕೇಂದ್ರವಾಗಿಟ್ಟುಕೊಂಡು ನಿರ್ಮಾಣವಾಗಿರುವ ‘ಊರಬ್ಬ’ ಚಿತ್ರದ ಟ್ರೈಲರ್ ಇತ್ತೀಚೆಗೆ ಅನಾವರಣಗೊಂಡಿತು. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ, ಪಾಯಲ್ ಚಂಗಪ್ಪ ಹಾಗೂ ಸಿದ್ದು ಮೂಲಿಮನಿ...
ಅಭಿನಯ ಸರಸ್ವತಿ ಶೃತಿ ಅವರ ವೃತ್ತಿಜೀವನದ 175ನೇ ಸಿನಿಮಾ ‘ಮದರ್’ಗೆ ಇಂದು ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಧಿವತ್ತಾಗಿ ಮುಹೂರ್ತ ನೆರವೇರಿತು. ಕಾರ್ಯಕ್ರಮಕ್ಕೆ ನಟ ವಿನೋದ್ ಪ್ರಭಾಕರ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರೆ, ಹಿರಿಯ ನಿರ್ದೇಶಕ ನಾಗತಿಹಳ್ಳಿ...