ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕಿ ಕೆ.ಎಸ್.ಚಿತ್ರಾ ಅವರು ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ ತಾಯಿ – ಮಗನ ಬಾಂಧವ್ಯ...
ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರತಂಡ ಹಾಡೊಂದನ್ನು ಉಡುಗೊರೆ ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದೆ....
ಮೊನ್ನೆಯಷ್ಟೇ ಹೊರಬಂದ ’ತೂಫಾನ್’ ಕನ್ನಡ ಮತ್ತು ಹಿಂದಿ ಚಿತ್ರದ ಫಸ್ಟ್ ಗ್ಲಿಂಪ್ಸ್ಗೆ ಚಿತ್ರರಂಗವು ಪ್ರಶಂಸೆ ವ್ಯಕ್ತಪಡಿಸಿದ್ದು ಅಲ್ಲದೆ, ದೂರದ ಬಾಲಿವುಡ್ನಲ್ಲೂ ಹವಾ ಕ್ರಿಯೇಟ್ ಮಾಡುತ್ತಿದೆ. ಕಲಾವಿದರ ಸಂಘದಲ್ಲಿ ತುಣುಕುಗಳ ಬಿಡುಗಡೆ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಎಸ್.ಆರ್.ಮೂವೀಸ್...
ಲಯನ್ ಆರ್ ವೆಂಕಟೇಶ್ ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಅಭಿನಯದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚಿಗೆ ನಡೆಯಿತು. ಚಿತ್ರಕ್ಕೆ...
‘ಕರಾವಳಿ’ ಸ್ಯಾಂಡಲ್ ವುಡ್ ನಲ್ಲಿ ಸಖತ್ ಸದ್ದು ಮಾಡುತ್ತಿರುವ ಮತ್ತು ಬಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ನಿರ್ದೇಶಕ ಗುರುದತ್ ಗಾಣಿಗ ಸಾರಥ್ಯದಲ್ಲಿ ಮೂಡಿ ಬರುತ್ತದೆ. ಕರಾವಳಿ ಈಗಾಗಲೇ...