ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ...
ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದ “ಮಾರಕಾಸ್ತ್ರ” ಚಿತ್ರ ಕಳೆದವರ್ಷ ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ ನಿರ್ಮಾಣವಾಗಿದ್ದು “ಮಾರಣಾಯುಧಂ” ಎಂದು ಹೆಸರಿಡಲಾಗಿದೆ....
G9 Communication Media and Entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಡಾ|| ರಾಜಕುಮಾರ್ ಅವರ ಹುಟ್ಟುಹಬ್ಬದಂದು ಮುಕ್ತಾಯವಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದ...
ಲಾಫಿಂಗ್ ಬುದ್ದ ಫಿಲಂಸ್ ಲಾಂಛನದಲ್ಲಿ ಇಂದ್ರಜಿತ್ ಲಂಕೇಶ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ಮೊದಲ ಚಿತ್ರ “ಗೌರಿ”. ಇತ್ತೀಚಿಗೆ ಈ ಚಿತ್ರದ ಪ್ರೀ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಸ್ಪಿನ್...
ಕಿರುತೆರೆ ಕಲಾವಿದರಿಗಾಗಿ ಟಿಪಿಎಲ್-ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನಮೆಂಟ್ ನಡೆಸಿಕೊಂಡು ಬರ್ತಿರುವ ಎನ್ 1 ಕ್ರಿಕೆಟ್ ಅಕಾಡೆಮಿ ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು ಟಿಪಿಎಲ್ ಸೀಸನ್ ಮುಗಿಸಿರುವ ಎನ್...