ಆಕಾಶ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ “ಮಹಾನ್” ಚಿತ್ರ ಇದೀಗ ಸಿನಿಪ್ರೇಮಿಗಳ ಗಮನ ಸೆಳೆಯುತ್ತಿದೆ. ಸದಭಿರುಚಿಯ ಕಥೆಗಳ ಮೂಲಕ ಗುರುತಿಸಿಕೊಂಡಿರುವ ನಿರ್ದೇಶಕ ಪಿ.ಸಿ.ಶೇಖರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಪ್ರತಿಭಾವಂತ ನಟ ವಿಜಯ ರಾಘವೇಂದ್ರ...
ನಟಿ ರಾಗಿಣಿ ದ್ವಿವೇದಿ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಹೊಸ ಸಿನಿಮಾದ ಘೋಷಣೆ ನಡೆದಿದ್ದು, “ರಾಗಿಣಿ ಐಪಿಎಸ್ ೨” ಚಿತ್ರದ ಮೂಲಕ ಅವರು ಮತ್ತೆ ಅದೇ ಖ್ಯಾತ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸುಮಾರು ಹನ್ನೆರಡು ವರ್ಷಗಳ ಹಿಂದೆ ಬಿಡುಗಡೆಯಾಗಿ...
ಮದರ್ ಪ್ರಾಮೀಸ್ ಟಾಕೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ “ಗುರುತ್ವಾಕರ್ಷಣೆ” ಚಿತ್ರ ಇದೀಗ ಸೆನ್ಸಾರ್ ಹಂತ ತಲುಪಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲು ಸಜ್ಜಾಗಿದೆ. ಮಹೇಂದರ್ ಸಿ ಗುಂಡೇಗಾಲ ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗಿ ಪರಿಚಯವಾಗುತ್ತಿದ್ದು, ಕಥೆ,...
ವೇದಿಕ್ ಕಾಸ್ಮೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ, ಶರತ್ ಕೃಷ್ಣ ನಿರ್ದೇಶಿಸಿ ನಟಿಸಿರುವ “ದೊಡ್ಮನ್ಸ” ಚಿತ್ರದ ಹೊಸ ಪ್ರಣಯ ಗೀತೆ ಬಿಡುಗಡೆಯಾಗಿದೆ. ಶರತ್ ಕೃಷ್ಣ, ರೇಷ್ಮಾ ಹಾಗೂ ಶಿಲ್ಪಾ ಮುಖ್ಯಪಾತ್ರಗಳಲ್ಲಿ ಅಭಿನಯಿಸಿರುವ ಈ ಹಾಡು ಪ್ರೇಮದ ಮಧುರತೆಯನ್ನು...
ಇಂದಿನ ಸಮಾಜದಲ್ಲಿ ಮಹಿಳೆಯರು ಹೇಗೆ ಮೋಸದ ಜಾಲಕ್ಕೆ ಸಿಲುಕುತ್ತಾರೆ ಮತ್ತು ಆ ಪರಿಸ್ಥಿತಿಯಿಂದ ಹೊರಬರಲು ಯಾವ ರೀತಿಯ ಹೋರಾಟ ನಡೆಸುತ್ತಾರೆ ಎಂಬುದನ್ನು ತೋರಿಸುವ ಪ್ರಯತ್ನವೇ “ಮೃತ್ಯುದೇವತೆ” ಚಿತ್ರ. ಟ್ರ್ಯಾಪ್ಗೆ ಒಳಗಾಗುವ ಮೂವರು ಯುವತಿಯರ ಬದುಕನ್ನು ಆಧಾರವಾಗಿಟ್ಟುಕೊಂಡು...