ಪಿ.ಸಿ.ಶೇಖರ್ ನಿರ್ದೇಶನದಲ್ಲಿ, ಆಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಬುದೂರು ನಿರ್ಮಿಸುತ್ತಿರುವ ‘ಮಹಾನ್’ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ. ಶಿವರಾಜಕುಮಾರ್ ಹಾಗೂ ವಿಜಯ ರಾಘವೇಂದ್ರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹಲವು...
ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕನಾಗಿ ನಟಿಸುತ್ತಿರುವ ಬಹುನಿರೀಕ್ಷಿತ ‘ಉಗ್ರಾಯುಧಮ್’ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ. 700 ವರ್ಷಗಳ ಹಿಂದಿನ ಕಥಾಹಂದರ ಹೊಂದಿರುವ ಈ ಪಿರಿಯಾಡಿಕ್ ಡ್ರಾಮಾವನ್ನು ಜಯರಾಮ್ ದೇವಸಮುದ್ರ ಅವರು ಸುರಮ್ ಮೂವೀಸ್ ಬ್ಯಾನರ್ನಲ್ಲಿ...
ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಧೀರನ್ ರಾಮ್ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಪಬ್ಬಾರ್’ ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ‘ಶಾಖಾಹಾರಿ’ ಚಿತ್ರದ ಮೂಲಕ ಗಮನ ಸೆಳೆದ ನಿರ್ದೇಶಕ ಸಂದೀಪ್ ಸುಂಕದ್ ಈ ಸಿನಿಮಾಗೆ ಆಕ್ಷನ್ ಕಟ್...
‘ಶಕಲಕ ಭುಂ ಭೂಮ್..’ ಎಂದು ಆರಂಭವಾಗುವ ‘ಸ್ಪಾರ್ಕ್’ ಚಿತ್ರದ ಮೊದಲ ಗೀತೆ ಅನಾವರಣಗೊಂಡಿದ್ದು, ಸುದ್ದಿಗೋಷ್ಠಿಯ ವೇದಿಕೆಯಲ್ಲೇ ಹಾಡಿನ ಕಿಚ್ಚು ಹೊತ್ತಿಕೊಂಡಿತು. ನಾಯಕ ನಿರಂಜನ್ ಸುಧೀಂದ್ರ ಹಾಗೂ ನಾಯಕಿ ರಚನಾ ಇಂದರ್ ಹೆಜ್ಜೆ ಹಾಕಿರುವ ಈ ಅದ್ಧೂರಿ...
‘ಗಣಪ’ ಹಾಗೂ ‘ಕರಿಯ-2’ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅವರು ನಟಿಸಿ, ನಿರ್ದೇಶಿಸಿದ್ದ ‘ಬೆಂಟ್ಲಿ’ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆಯಾಗಿದೆ. ಕಳೆದ ವರ್ಷದ...