ಲೂಸ್ ಮಾದ ಯೋಗಿ ನಾಯಕನಾಗಿ ನಟಿಸಿರುವ ” ಕಿರಿಕ್ ಶಂಕರ್ ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನೂತನ ಪ್ರತಿಭೆ ಅದ್ವಿಕ ಈ ಚಿತ್ರದ ನಾಯಕಿಯಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು...
ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಪುನೀತ್ ರಾಜ್’ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಬಿಡುಗಡೆ ಮಾಡಲು ‘ಬೈರಾಗಿ’ ತಂಡ ತೀರ್ಮಾನಿಸಿದೆ....
ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ “ಲೋಕಲ್ ಟ್ರೈನ್” ಚಿತ್ರ ಇದೇ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೊರೋನ ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಗಿತ್ತು. ಚಿತ್ರ ಬಿಡುಗಡೆಗೆ ಕೊರೋನ ಕಾರಣವಾಗಿತ್ತು. ಈಗ ಮೊದಲಿನ ವಾತಾವರಣ ಮರುಕಳಿಸಿದ್ದು, ಏಪ್ರಿಲ್...
ಕೊರೋನ ಹಾವಳಿ ಕಡಿಮೆಯಾದ ಮೇಲೆ ಕನ್ನಡ ಚಿತ್ರರಂಗ ಮೊದಲಿನಂತೆ ತನ್ನ ವೈಭವಕ್ಕೆ ಮರಳುತ್ತಿದೆ. ಸಾಲುಸಾಲು ಚಿತ್ರಗಳು ತೆರೆಗೆ ಬರುತ್ತಿದೆ. ಆ ಪೈಕಿ ವಿಭಿನ್ನ ಕಥೆಯ “ತ್ರಿಕೋನ” ಸಹ ಏಪ್ರಿಲ್ ಒಂದರಂದು ಬಿಡುಗಡೆಯಾಗಲಿದೆ. ಈ ವಿಷಯ ಹಂಚಿಕೊಳ್ಳಲು...
ಅದ್ವಿತ ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಭಾರ್ಗವಿ ತಿರುಮಲೇಶ್ ಹಾಗೂ ರಂಗನಾಥ್ ಬಿ ನಿರ್ಮಿಸುತ್ತಿರುವ ‘ಆಪರೇಶನ್ D” ಚಿತ್ರಕ್ಕಾಗಿ ವೇದಿಕ ರಚಿಸಿರುವ ಹಾಡೊಂದರ ಚಿತ್ರೀಕರಣ ಉಡುಪಿ ಬಳಿಯ ಮಲ್ಪೆಯ ಕಡಲ ಕಿನಾರೆ ಯಲ್ಲಿ ನಡೆದಿದೆ. ವಿನೋದ್ ದೇವ್...