ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ “ಹಂಟರ್” ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್...
ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಡ್ಯಾನಿಶ್ ಸೇಠ್ ಅಭಿನಯದ ಚಿತ್ರ “ಸೋಲ್ಡ್”. ಕಾಮಿಡಿ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುವ ಡ್ಯಾನಿಶ್ ಸೇಠ್, ಈ ಚಿತ್ರದಲ್ಲಿ ಕಾಮಿಡಿ ಹೊರತು ಪಡಿಸಿದ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಶಿವಾನಿ ಆರ್ ಬಲ್ಲುಕರಾಯ,...
ಜೇನುಗೂಡು ಸ್ಟಾರ್ ನೆಟ್ವರ್ಕ್ ನ ಅತ್ಯಂತ ಯಶಸ್ವಿಯಾದ ಧಾರಾವಾಹಿಯಾಗಿದೆ. ಸ್ಟಾರ್ ಜಲ್ಸಾ(ಬೆಂಗಾಲಿ) ಈ ಧಾರಾವಾಹಿಯನ್ನು ಮೊಟ್ಟಮೊದಲ ಬಾರಿಗೆ ೨೦೨೦ ರಲ್ಲಿ ಚೋರ್ಕಟೋ ಎಂಬ ಹೆಸರಿನಲ್ಲಿ ತೆರೆಗೆ ತಂದಿದ್ದು ಆನಂತರ ಅದನ್ನು ಅತೀ ಕಡಿಮೆ ಅವಧಿಯಲ್ಲಿ ಯಶಸ್ವಿಯಾಗಿ...
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತನುಜಾ ಚಿತ್ರಕ್ಕೆ ಮೊಟ್ಟಮೊದಲ ಬಾರಿಗೆ ಬಣ್ಣ ಹಚ್ಚಿ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಹಿಂದೆ ಅವರೇ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ತನುಜಾ ಎಂಬ ಹೆಣ್ಣುಮಗಳು ಕೋವಿಡ್ ಕಾರಣದಿಂದ ನೀಟ್ ಪರೀಕ್ಷೆ...
ಸದಾಭಿರುಚಿ ಸಿನಿಮಾಗಳು ಪ್ರೇಕ್ಷಕರಿಗೆ ನೀಡುತ್ತಿರುವ ಕನ್ನಡದ ಪ್ರತಿಷ್ಠಿತ ಒಟಿಟಿ ಫ್ಲಾರ್ಟ್ ಫಾರಂ ಜೀ5 ಈಗ ಮತ್ತೊಂದು ಸೂಪರ್ ಹೊಸ ಹಿಟ್ ಸಿನಿಮಾವನ್ನು ಚಿತ್ರರಸಿಕರ ಮಡಿಲಿಗೆ ಹಾಕ್ತಿದೆ. ಅದೇ ದೃಶ್ಯ-2. ಕ್ರೇಜಿಸ್ಟಾರ್ ರವಿಚಂದ್ರನ್ ‘ರಾಜೇಂದ್ರ ಪೊನ್ನಪ್ಪ’ನಾಗಿ ಕಮಾಲ್...