ತಮ್ಮ ಹಾಸ್ಯ ಪಾತ್ರಗಳ ಮೂಲಕ ಹೆಸರಾಗಿರುವ ಸುಜಯ್ ಶಾಸ್ತ್ರಿ ನಿರ್ದೇಶನದ “ಎಲ್ರ ಕಾಲೆಳಿಯುತ್ತೆ ಕಾಲ” ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮೈಸೂರಿನ ಶ್ರೀ ಅರ್ಜುನ ಅವಧೂತ ಮಹಾರಾಜರು ಚಿತ್ರದ ಪ್ರಥಮ ಸನ್ನಿವೇಶಕ್ಕೆ...
ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಾತಿನ ಜೋಡಣೆ ಸಹ ಮುಕ್ತಾಯವಾಗಿದೆ. ಖ್ಯಾತ ನಟಿ ಪ್ರೇಮ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ಅವರ ಅಭಿನಯದ ಭಾಗಕ್ಕೆ ಸಾಧುಕೋಕಿಲ ಅವರ ಸ್ಟೂಡಿಯೋದಲ್ಲಿ...
ಅರಸಿಕೆರೆ ಬಳಿ ಬೆಟ್ಟಗುಡ್ಡಗಳ ನಡುವೆಯಿರುವ ಸುಂದರ ಊರು “ಜಾಡಘಟ್ಟ”. ಚಿತ್ರೀಕರಣ ನಡೆಸುವ ಸ್ಥಳ ಹುಡುಕುತ್ತಾ ಈ ಊರಿಗೆ ಹೋಗಿದ್ದೆವು. ಕೊನೆಗೆ ಆ ಊರಿನ ಸೊಬಗನ್ನು ನೋಡಿ ಊರಿನ ಹೆಸರನ್ನೇ ಶೀರ್ಷಿಕೆಯಾಗಿಸಿದ್ದೆವು. ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಿದು....
ಬಿಗ್ ಬಾಸ್” ಖ್ಯಾತಿಯ ವೈಷ್ಣವಿ ಗೌಡ ಹಾಗೂ “ಗೌಡ್ರು ಸೈಕಲ್ ” ಸಿನಿಮಾದ ನಾಯಕ ಶಶಿಕಾಂತ್ ನಾಯಕ- ನಾಯಕಿಯಾಗಿ ನಟಿಸಿರುವ ಚಿತ್ರ “ಬಹುಕೃತ ವೇಷಂ”. ಪ್ರಶಾಂತ್ ಕೆ ಎಳ್ಳಂಪಳ್ಳಿ ಈ ಚಿತ್ರದ ನಿರ್ದೇಶಕರು. ಇವರು ಈ...
ಶಾಂತಾ ಸಿನಿಮಾಸ್ ನಡಿ ಎಸ್ ಕೆ ರಾಮಕೃಷ್ಣ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ಅನಾವರಣಗೊಂಡಿದೆ. ಒಂದಷ್ಟು ಹೊಸಬರೇ ಸೇರಿ ಮಾಡ್ತಿರುವ ಈ ಸಿನಿಮಾಗೆ ಧರ್ಮಂ ಎಂಬ ಪವರ್ ಫುಲ್ ಟೈಟಲ್ ಇಡಲಾಗಿದ್ದು, ಇತ್ತೀಚೆಗೆಷ್ಟೇ ಈ ಸಿನಿಮಾದ...