“ಸರಿಗಮಪ” ರಿಯಾಲಿಟಿ ಶೋ ಮೂಲಕ ಮನೆಮಾತಾಗಿರುವ ಮೆಹಬೂಬ್ ಸಾಬ್ ಅವರು “ಸೀತಮಮ್ಮನ ಮಗ” ಚಿತ್ರಕ್ಕಾಗಿ ಯತಿರಾಜ್ ಬರೆದಿರುವ ” ಸೀತೆಯೆಂಬ ಹೆಸರಲ್ಲೇನೋ ದೋಷವುಂಟು..ಯುಗಗಳೇ ಕಳೆದರೂನು ಲೋಪವುಂಟು” ಎಂಬ ಅಮ್ಮನ ಕುರಿತಾದ ಭಾವುಕ ಗೀತೆಯನ್ನು ಹಾಡಿದ್ದಾರೆ. ವಿನುಮನಸು...
ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಹಾಗೂ ಬಹುಭಾಷಾ ನಟಿ ಶಾನ್ವಿ ಶ್ರೀವಾಸ್ತವ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಕಸ್ತೂರಿ ಮಹಲ್ ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಸದ್ಯದಲ್ಲೇ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ. ಪ್ರಸ್ತುತ ಚಿತ್ರಮಂದಿರಗಳಿಗೆ...
ದೇವನೂರು ಮಹಾದೇವ ಅವರು ಹೇಳಿರುವ “ಸಂಬಂಜ ಅನ್ನೋದು ದೊಡ್ದು ಕನಾ” ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ “ಡಿ.ಎನ್.ಎ”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪದ್ಮಶ್ರೀ ತುಳಸಿಗೌಡ ಹಾಡುಗಳನ್ನು ಬಿಡುಗಡೆ...
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪ್ರತಿಭೆಗಳೇ ಸೇರಿ ನಿರ್ಮಾಣ ಮಾಡಿರುವ ಚಿತ್ರ ಹರೀಶ ವಯಸ್ಸು 36. ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ ಮಾಡಿರುವ, ಹಾಸ್ಯಪ್ರದಾನ ಕಾಥಾಹಂದರ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಎ ಹರ್ಷ ಕಾಂಬಿನೇಷನ್ನ ‘ಭಜರಂಗಿ 2’ ಸಿನಿಮಾ ಜೀ5 ಒಟಿಟಿಯಲ್ಲಿ ಕಮಾಲ್ ಮಾಡ್ತಿದೆ. ಈ ಸಿನಿಮಾ ಬೆನ್ನಲ್ಲೇ ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ‘ಕನ್ನಡಿಗ’ ಸಿನಿಮಾಗೂ ಒಟಿಟಿಯಲ್ಲಿ ಸಖತ್...