ಸ್ಯಾಂಡಲ್ವುಡ್ಗೂ ರಾಮಾಚಾರಿಗೂ ಬಿಡದ ನಂಟು. ಆ ರಾಮಾಚಾರಿ ನಂಟು ಇದೀಗ ಮತ್ತೆ ಮುಂದುವರಿಯುತ್ತಿದೆ. ಅವೆಲ್ಲವುಗಳ ಅಪ್ಡೇಟ್ ವರ್ಷನ್ ಅವತಾರದಲ್ಲಿ ಹೊಸ ರಾಮಾಚಾರಿ ಎಂಟ್ರಿಯಾಗುತ್ತಿದ್ದಾನೆ. ಅದೇ ರಾಮಾಚಾರಿ 2.0! ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ಸರಳ ಮುಹೂರ್ತವನ್ನು ನೆರವೇರಿಸಿಕೊಂಡ...
ಸಂಸ್ಕ್ರತ ಭಾಷೆಯ ಶೀರ್ಷಿಕೆ ಎಲ್ಲ ಭಾಷೆಯಲ್ಲೂ ಸಲ್ಲುತ್ತದೆ ಎಂಬುದು ಬಹುತೇಕ ನಿರ್ದೇಶಕರ ಅಭಿಪ್ರಾಯ. ಇದೀಗ ಅಂಥದ್ದೇ ಸಂಸ್ಕ್ರತದ ಶೀರ್ಷಿಕೆಯನ್ನಿಟ್ಟುಕೊಂಡು ಅಗ್ನಿಪ್ರವ ಸಿನಿಮಾ ಇತ್ತಿಚೆಗಷ್ಟೇ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಮುಹೂರ್ತ ನೆರವೇರಿಸಿಕೊಂಡಿದೆ. ಸುರೇಶ್ ಆರ್ಯ ಅಗ್ನಿಪ್ರವ...
ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ “ಪದವಿಪೂರ್ವ” ಚಿತ್ರದ ಮುಹೂರ್ತವು ಕಳೆದ ಸೋಮವಾರ ರಾಜಾಜಿನಗರದ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ...
ಬಹುಭಾಷಾ ನಟಿ ಶ್ರೀಯಾ ಶರಣ್ ಇದೀಗ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಅವರ ಸಾಹಸಕ್ಕೆ ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಸಹ ಸಾಥ್ ನೀಡಿದ್ದಾರೆ. ಅರೇ ಇದೇನು ಇಬ್ಬರೂ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರಾ ಎಂದುಕೊಳ್ಳಬೇಡಿ....
ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ಮತ್ತು ನಿರ್ಮಾಣದ “ಲವ್ ಮಾಕ್ಟೇಲ್ 2” ಚಿತ್ರತಂಡದಿಂದ ಅಭಿಮಾನಿಗಳಿಗೆ ಒಂದು ನಿರಾಶೆಯ ಸುದ್ದಿ ಹೊರಬಂದಿದೆ. “ಲವ್ ಮಾಕ್ಟೇಲ್” ಚಿತ್ರದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಂಗೀತ ನಿರ್ದೇಶಕ ರಘು...