ಶ್ರೀಮೂಕಾಂಬಿಕಾ ಕಂಬೈನ್ಸ್ ಲಾಂಛನದಲ್ಲಿ ಎ. ವೆಂಕಟೇಶ್ ಅವರ ನಿರ್ಮಾಣದ, ಅನಿಲ್ ಮಂಡ್ಯ ಅವರ ನಿರ್ದೇಶನದ ಕ್ಷತ್ರಿಯ ಚಿತ್ರದ ಟೀಸರ್ ಇದೇ ತಿಂಗಳ 17ರಂದು ಚಿರಂಜೀವಿ ಸರ್ಜಾ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಚಿರು ಸರ್ಜಾ...
ಸೆವೆನ್ಸ್ಟಾರ್ ಪ್ರೊಡಕ್ಷನ್ಸ್ ಮತ್ತು ಸೃಜನ ಮೀಡಿಯಾಹೌಸ್ ಸಹಕಾರದಲ್ಲಿ, ಕಲ್ಪತರು ಕಂಬೈನ್ಸ್ ಅಡಿಯಲ್ಲಿ ನಿರ್ಮಾಣವಾಗಿರುವ ಹಾರರ್, ಸಸ್ಪೆನ್ಸ್ ಕಥೆ ಹೊಂದಿದ ಚಿತ್ರ ‘ತಾಳಟ್ಟಿ’. ಹರ್ಷವರ್ಧನ್, ಹಯಾತ್ಖಾನ್, ರಾಕೇಶ್.ಡಿ, ದಿಲೀಪ್ಕುಮಾರ್ ಸೇರಿ ಈ ಚಿತ್ರಕ್ಕೆ ಬಂಡವಾಳ ಹೊಡಿರುವ ಈ...
ವಸಿಷ್ಠ ಎನ್ ಸಿಂಹ ನಾಯಕರಾಗಿ ನಾಲ್ಕು ಪಾತ್ರಗಳಲ್ಲಿ ನಟಿಸಿರುವ ‘ಕಾಲಚಕ್ರ’ ಚಿತ್ರದ ಟೀಸರ್ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಪ್ರಶಂಸೆ ವ್ಯಕ್ತವಾಗಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಾಲಚಕ್ರ’ ಚಿತ್ರದ ವಿಭಿನ್ನ ಟೀಸರ್ ಅಪಾರ ಮೆಚ್ಚುಗೆ...
ಈಗಾಗಲೇ ಜನರ ಮನಗೆದ್ದ ಆಕೃತಿಗೆ ಭೈರವಿ ಎಂಬ ಹೊಸ ಪಾತ್ರ ಪರಿಚಯವಾಗುತ್ತಿದೆ. ಭೈರವಿ ಬಲವಾದ ಸಕಾರಾತ್ಮಕ ಶಕ್ತಿಯಾಗಿದ್ದು, ಆಕೃತಿಯ ಮುಂದಿನ ಕಂತುಗಳು ಹೇಗೆ ತಿರುವು ತೆರೆದುಕೊಳ್ಳುತ್ತದೆ ಎಂಬುದನ್ನು ಈ ಭೈರವಿ ಪಾತ್ರ ಬದಲಾಯಿಸುತ್ತದೆ. ಪ್ರಕೃತಿ ಮತ್ತು...
ಕೊರೋನಾ ಲಾಕ್ಡೌನ್ ನಂತರ ಆರಂಭವಾದ ಮೊದಲ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ “ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ”. ಕೋರೋನಾ ಸಮಯದಲ್ಲೇ ತನ್ನ ಮುಹೂರ್ತ ಆಚರಿಸಿಕೊಂಡು ಈಗ ಶೂಟಿಂಗ್ ಕೂಡ ಮುಗಿಸಿರುವ ಈ ಚಿತ್ರಕ್ಕೆ ಆಸ್ಕರ್...