Cinema News
ವಿಜಯ್ ಸೇತುಪತಿ ಮಾಡಬೇಕಾದ ಸಿನಿಮಾಗೆ ಈಗ ಮನೋಜ್ ಹೀರೊ…

ಡಾಲಿ ಸಿನಿಮಾ ನಂತರ ನಿರ್ದೇಶಕ ಪ್ರಭು ಶ್ರೀನಿವಾಸ ನಿರ್ದೇಶನ ಮಾಡಬೇಕಿದ್ದ ತಮಿಳು ಸಿನಿಮಾ ಈಗ ಕನ್ನಡದಲ್ಲಿ ತಯಾರಿಯಾಗಿದೆ. ವಿಜಯ್ ಸೇತುಪತಿ ನಟಿಸಬೇಕಾಗಿದ್ದ ಸಿನಿಮಾ ಈಗ ಮೊಗ್ಗಿನ ಮನಸು ಖ್ಯಾತಿಯ ಮನೋಜ್ ಬಣ್ಣ ಹಚ್ಚಿದ್ದಾರೆ. ಡಾಲಿ ಸಿನಿಮಾ ಕೋವಿಡ್ ನಂತರ ಮತ್ತೆ ಆರಂಭ ಆಗಬೇಕಿದ್ದು,

ಅದರ ಮಧ್ಯೆ ಪ್ರಭು ಶ್ರೀನಿವಾಸ ಅವರು ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿ ಪೂರ್ಣಗೊಳಿಸಿದ್ದಾರೆ. ಮುಖ್ಯ ಪಾತ್ರದಲ್ಲಿ ಗುರುರ್ಪಸಾದ್, ಪದ್ಮಜಾ ರಾವ್ ಹಾಗೂ ದೀಪಿಕಾ ನಟಿಸಿದ್ದಾರೆ. ಚಿತ್ರ ಏಪ್ರಿಲ್ 1 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

Continue Reading