Connect with us

Cinema News

ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಅಭಿನಯದ “Mr ನಟ್ವರ್ ಲಾಲ್” ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ .

Published

on

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ತನುಷ್ ಶಿವಣ್ಣ, ಸೋನಾಲ್ ಮೊಂತೆರೊ ಜೋಡಿಯ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಈಗ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಲಭ್ಯವಿದೆ ಹಾಗೂ ಮೇ 17 ರಿಂದ ಬುಕ್ ಮೈ ಶೋ ನಲ್ಲೂ “Mr ನಟ್ವರ್ ಲಾಲ್” ಚಿತ್ರವನ್ನು ನೋಡಬಹುದು.

ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Spread the love

Continue Reading
Click to comment

Leave a Reply

Your email address will not be published. Required fields are marked *