Cinema News

ಜನವರಿ 28 ರಂದು “ಒಂಭತ್ತನೇ ದಿಕ್ಕು” ರಾಜ್ಯಾದ್ಯಂತ ಬಿಡುಗಡೆ.

Published

on

ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ “ಒಂಭತ್ತನೇ ದಿಕ್ಕು” ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

 

 

ಲೂಸ್ ಮಾದ ಯೋಗಿ – ಅದಿತಿ ಪ್ರಭುದೇವ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ, ಮುನಿ ಮುಂತಾದವರಿದ್ದಾರೆ.

 


.
ಅವಿನಾಶ್ ಯು ಶೆಟ್ಟಿ ಈ ಚಿತ್ರದ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಹಾಗೂ
ಗುರು ದೇಶಪಾಂಡೆ “ಒಂಭತ್ತನೇ ದಿಕ್ಕು” ಚಿತ್ರದ ಬ್ಯುಸಿನೆಸ್‌ ಅಸೋಸಿಯೇಟ್.

ಮಣಿಕಾಂತ್ ಕದ್ರಿ ಸಂಗೀತ ನೀಡಿರುವ ಈ ಚಿತ್ರಕ್ಕೆ ರಾಕೇಶ್ ಛಾಯಾಗ್ರಹಣ, ಪ್ರೀತಿ ಮೋಹನ್ ಸಂಕಲನವಿದೆ.

Spread the love
Click to comment

Copyright © 2019 PopcornKannada.com