ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಎಕ್ಕ ಚಿತ್ರತಂಡ.
 
 
 
ಇದೇ ಜುಲೈ 18ಕ್ಕೆ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.
 
 
 
ಯುವ ರಾಜಕುಮಾರ್, ಸಂಜನಾ ಆನಂದ್, ಸಂಪದ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಎಕ್ಕ ಚಿತ್ರಕ್ಕೆ ರೋಹಿತ್ ಪದಕಿ ಆಕ್ಷನ್ ಕಟ್.
 
 
 
PRK ಪ್ರೊಡಕ್ಷನ್, ಜಯಣ್ಣ ಫಿಲ್ಮ್ಸ್ ಮತ್ತು KRG ಸ್ಟುಡಿಯೋಸ್ ನಿರ್ಮಾಣದ ಚಿತ್ರ.