ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ವಂಚನೆಗಳ ವಿರುದ್ಧ ಧ್ವನಿ ಎತ್ತುವ ಕಥಾಹಂದರ ಹೊಂದಿರುವ ‘ಮೃತ್ಯುದೇವತೆ’ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನವೀನ್ ಮಹಾದೇವ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ...
ಮಾಗಡಿ ತಾಲ್ಲೂಕಿನ ಪ್ರಸಿದ್ಧ ಉಜ್ಜಿನಿ ಚೌಡೇಶ್ವರಿ ಜಾತ್ರೆಯನ್ನು ಕೇಂದ್ರವಾಗಿಟ್ಟುಕೊಂಡು ನಿರ್ಮಾಣವಾಗಿರುವ ‘ಊರಬ್ಬ’ ಚಿತ್ರದ ಟ್ರೈಲರ್ ಇತ್ತೀಚೆಗೆ ಅನಾವರಣಗೊಂಡಿತು. ಒನ್ಸ್ ಮೋರ್ ಕೌರವ ಖ್ಯಾತಿಯ ನರೇಶ್ ಗೌಡ, ತನಿಷಾ ಕುಪ್ಪಂಡ, ಪಾಯಲ್ ಚಂಗಪ್ಪ ಹಾಗೂ ಸಿದ್ದು ಮೂಲಿಮನಿ...
ಅಭಿನಯ ಸರಸ್ವತಿ ಶೃತಿ ಅವರ ವೃತ್ತಿಜೀವನದ 175ನೇ ಸಿನಿಮಾ ‘ಮದರ್’ಗೆ ಇಂದು ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ವಿಧಿವತ್ತಾಗಿ ಮುಹೂರ್ತ ನೆರವೇರಿತು. ಕಾರ್ಯಕ್ರಮಕ್ಕೆ ನಟ ವಿನೋದ್ ಪ್ರಭಾಕರ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರೆ, ಹಿರಿಯ ನಿರ್ದೇಶಕ ನಾಗತಿಹಳ್ಳಿ...
ಎಂ.ಬಿ. ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೋಹನ್ ಬಾಬು ನಿರ್ಮಿಸುತ್ತಿರುವ, ಜೈಶ್ ನಿರ್ದೇಶನದ ಬಹುನಿರೀಕ್ಷಿತ ‘ಲವ್ ಕೇಸ್’ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ಆರಂಭದಿಂದಲೇ ತನ್ನ ವಿಭಿನ್ನ ಕಥಾಹಂದರ ಮತ್ತು ತಾರಾಬಳಗದ ಕಾರಣ ಸಿನಿಪ್ರಿಯರ ಗಮನ ಸೆಳೆದಿದ್ದ...
ಕೆ.ಎಂ. ಚೈತನ್ಯ ನಿರ್ದೇಶನದ ಬಹುನಿರೀಕ್ಷಿತ ‘ಬಲರಾಮನ ದಿನಗಳು’ ಚಿತ್ರದ ರೆಟ್ರೋ ಶೈಲಿಯ ‘ಕ್ವಾಟರ್ರು’ ಹಾಡು ಇತ್ತೀಚೆಗೆ ಬಿಡುಗಡೆಗೊಂಡಿತು. ಹಿರಿಯ ನಟಿ ತಾರಾ ಅನುರಾಧಾ ಹಾಡನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿರುವ...