ಭಕ್ತಿ ಪ್ರಧಾನ ’ತಾರಕೇಶ್ವರ’ ಚಿತ್ರದ ಸಮಾರಂಭವು ಎಸ್ಆರ್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಸಂಸ್ಥೆಯ ನಾಮಫಲಕವನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಇದರ ಬೆನ್ನಲ್ಲೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ...
ವಿಶ್ವಕರ್ಮ ಸಿನಿಮಾಸ್ ಲಾಂಛನದಲ್ಲಿ ಈರಣ್ಣ ಸುಭಾಷ್ ಬಡಿಗೇರ್ ನಿರ್ಮಿಸಿರುವ, ಸಿದ್ದುವಜ್ರಪ್ಪ ನಿರ್ದೇಶನದ ಹಾಗೂ ರಾಜ್ ಪ್ರವೀಣ್ ನಾಯಕನಾಗಿ ನಟಿಸಿರುವ “ರಾವುತ” ಚಿತ್ರದ ಹಾಡುಗಳು ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.ಕಾಂಗ್ರೆಸ್ ಮುಖಂಡ ಹೆಚ್ ಎಂ ರೇವಣ್ಣ “ರಾವುತ”...
ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರದ ಟೈಟಲ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಚಿತ್ರಲೇಖಕ ಜೆ.ಕೆ.ಭಾರವಿ ಪ್ರಮೋದ್ ಮರವಂತೆ ಬರೆದು, ಸಚಿನ್ ಬಸ್ರೂರ್...
ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ...
“ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರದ ನಿರ್ದೇಶಕ ಮಧುಚಂದ್ರ ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುತ್ತಾ ಬಂದಿದ್ದಾರೆ. ಪ್ರಸ್ತುತ ಮಧುಚಂದ್ರ ಅವರು “ಮಿ.ರಾಣಿ” ಎಂಬ ವಿಭಿನ್ನ ಕಾಮಿಡಿ ಜಾನರ್ ನ ಚಿತ್ರ ನಿರ್ದೇಶಿಸಿದ್ದಾರೆ ....