ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾದರೆ ಆಡಳಿತ ವ್ಯವಸ್ಥೆಯಲ್ಲಿ ಯಾವ ರೀತಿಯ ಬದಲಾವಣೆ ತರಬಹುದು? ಅಧಿಕಾರಕ್ಕೆ ಬಂದ ಬಳಿಕ ಆತ ಎದುರಿಸುವ ಸವಾಲುಗಳೇನು? ಎಂಬ ಕುತೂಹಲಕಾರಿ ವಿಚಾರವನ್ನು ಕೇಂದ್ರವಾಗಿಟ್ಟುಕೊಂಡು ಮೂಡಿಬಂದಿರುವ ‘ಕಾಮನ್ ಮ್ಯಾನ್’ ಸಿನಿಮಾ ಸೆಪ್ಟೆಂಬರ್...
ಶ್ರೀಕೃಷ್ಣ ಜನ್ಮಾಷ್ಟಮಿಯ ಪವಿತ್ರ ದಿನದಂದು ಶಾನ್ ಹಾಗೂ ಸಾನ್ಯ ಅಯ್ಯರ್ ನಾಯಕ–ನಾಯಕಿಯಾಗಿ ನಟಿಸುತ್ತಿರುವ ನೂತನ ಚಿತ್ರ ‘ವಿಷ್ಣುವಲ್ಲಭ’ಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಆರ್ಆರ್ ಫಿಲಂಸ್ ಲಾಂಛನದಲ್ಲಿ ರುಹಿನಾ ರೆಹಮಾನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ‘ರಥಾವರ’ ಖ್ಯಾತಿಯ...
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಮೊದಲ ರೊಮ್ಯಾಂಟಿಕ್ ಹಾಡು ‘ಚೆಲುವೆ ಕೇಳೇ ಚೆಲುವೆ’ ಬಿಡುಗಡೆಯಾಗಿದೆ. ಇಂಪಾದ ಮೆಲೋಡಿಯ ಮೂಲಕ ಸಂಗೀತಪ್ರಿಯರ ಗಮನ ಸೆಳೆಯುತ್ತಿರುವ ಈ ಹಾಡಿನಲ್ಲಿ ದೀಕ್ಷಿತ್ ಶೆಟ್ಟಿ ಹಾಗೂ ಸಂಜನಾ...
ವಿಭಿನ್ನ ಕಥಾಹಂದರ ಹಾಗೂ ಹೊಸ ರೀತಿಯ ನಿರೂಪಣೆಯ ಮೂಲಕ ಗಮನ ಸೆಳೆಯುತ್ತಿರುವ ‘ಶಂಕರಾಭರಣ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಚಿತ್ರದ ಹೆಸರಿನಲ್ಲೇ ಇರುವ ‘ಶಂಕರಾಭರಣ’ ಬಸ್ನ ಪೋಸ್ಟರ್ ಮೂಲಕ ಈ ಸಿನಿಮಾ ಈಗಾಗಲೇ ಕುತೂಹಲ ಮೂಡಿಸಿತ್ತು. ಇದೀಗ...
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಮನೋಜ್ ಕುಮಾರ್ ನಿರ್ದೇಶನದ ಬಹುನಿರೀಕ್ಷಿತ ‘ಪ್ರೇಮದ ಊರಲಿ’ ಸಿನಿಮಾ ಸೆಪ್ಟೆಂಬರ್ 25ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಶ್ರೀರಾಮ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ನಾಯಕಿಯರಾಗಿ...