ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೋ” ಚಿತ್ರ ಇದೇ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು “ಮೈ ಹೀರೋ” ಬಗ್ಗೆ ಮಾತನಾಡಿದರು. ಚಿತ್ರಕ್ಕೆ...
ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “ರುದ್ರ ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ...
ಕನ್ನಡ ಸಾಹಿತ್ಯಕ್ಕೆ ದಾಸರ ಕೊಡುಗೆ ಅಪಾರ. ಅಂತಹ ಮಹನೀಯರ ಮಹಿಮೆಯನ್ನು ಚಿತ್ರಗಳ ಮೂಲಕ ಜನರಿಗೆ ಪರಿಚಯಿಸುವ ಕೆಲಸವನ್ನು ನಿರ್ದೇಶಕ ಮಧುಸೂದನ್ ಹವಾಲ್ದಾರ್ ಮಾಡುತ್ತಾ ಬರುತ್ತಿದ್ದಾರೆ. ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಮಹಿಪತಿ ದಾಸರ ಕುರಿತಾದ “ಕಾಖಂಡಕಿ...
ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ “ಲಂಗೋಟಿ ಮ್ಯಾನ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ...
ದೊಡ್ಮನೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಪೆಪೆ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ವಿನಯ್ ರಾಜ್ ಕುಮಾರ್ ಮೊದಲ ಬಾರಿಗೆ ಸಖತ್ ಮಾಸ್ ಆಗಿ ರಗಡ್ ಅವತಾರವೆತ್ತಿರುವುದನ್ನು ನೋಡಿ ಎಕ್ಸೈಟ್ ಆಗಿದ್ದಾರೆ....