ಸೂಪರ್ ಹಿಟ್ ಚಿತ್ರ “ಶಿವಾಜಿ ಸುರಕ್ಕಲ್” ಡಿಟೆಕ್ಟಿವ್ ಸರಣಿಗಳ ನಿರ್ಮಾಪಕ ಅನುಪ್ ಹನುಮಂತೇಗೌಡ ತಮ್ಮ ಮೂರನೇ ನಿರ್ಮಾಣದ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ. ಹಿರಿಯ ನಿರ್ದೇಶಕ ಎಸ್ ಮಹೇಂದರ್ ಅವರ ನಿರ್ದೇಶನದಲ್ಲಿ ಕಿಶೋರ್ ನಾಯಕರಾಗಿ ನಟಿಸುತ್ತಿರುವ ಈ...
ಸಿ..ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ರೆಡಿಯಾಗಿರುವ ಸಿನಿಮಾ. ಚಂದನವನದಲ್ಲಿ ಒಂದೇ ಅಕ್ಷರದ ಸಿನಿಮಾಗಳು ತೀರಾ ಅಪರೂಪ. ಇದೀಗ ಹೊಸಬರ ತಂಡವೊಂದು ‘ಸಿ’ ಎನ್ನುವ ಒಂದೇ ಅಕ್ಷರದ ಟೈಟಲ್ ಇಟ್ಟುಕೊಂಡು ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಒಂದೇ...
ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ “ಗೌರಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ...
ತೆಲುಗು ಚಿತ್ರರಂಗದಲ್ಲಿ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ಗೆ ಆರು ವರ್ಷದ ಸಂಭ್ರಮ. ಶಶಿ ಕಿರಣ್ ಟಿಕ್ಕಾ ನಿರ್ದೇಶನದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಅಡಿವಿ ಶೇಷ್ ಹೀರೊ ಆಗಿ ನಟಿಸಿದ್ದರು. ಯಾವುದೇ...
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ. ಈ ಚಿತ್ರದಲ್ಲಿ ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ...