ನಿರ್ದೇಶಕ ಸಿಂಪಲ್ ಸುನಿ ಹೊಸ ಸಿನಿಮಾ “ದೇವರು ರುಜು ಮಾಡಿದನು’’. ಇಂದು ಈ ಚಿತ್ರ ಅದ್ಧೂರಿಯಾಗಿ ಸೆಟ್ಟೇರಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ದೇವರು ರುಜು ಮಾಡಿದನು ಸಿನಿಮಾದ ಮುಹೂರ್ತ ನೆರವೇರಿದೆ. ಗ್ರೀನ್ ಹೌಸ್ ಮಾಲೀಕರಾದ...
ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ನಟಿ ರಾಗಿಣಿ ದ್ವಿವೇದಿ ಇತ್ತೀಚಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್, ಸಂಘದ ಪದಾಧಿಕಾರಿಗಳು ಹಾಗೂ ಕರ್ನಾಟಕ ಚಲನಚಿತ್ರ ಕಾರ್ಮಿಕರ...
ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಜಲಂಧರ” ಚಿತ್ರದ “ಹುಟ್ಟುತ್ತಾ ನಾವು” ಎಂಬ ಹಾಡಿನ ಲಿರಿಕಲ್ ವೀಡಿಯೋ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಮೂಲಕ ಬಿಡುಗಡೆಯಾಗಿದೆ. ಮನ್ವರ್ಷಿ ನವಲಗುಂದ ಬರದಿರುವ ಈ ಹಾಡನ್ನು ಅವಿನಾಶ್ ಬಸತ್ಕೂರ್ ಹಾಡಿದ್ದಾರೆ. ಜತಿನ್...
ರೋರಿಂಗ್ ಸ್ಟಾರ್ ಶ್ರೀಮುರಳಿ ನಾಯಕನಾಗಿ ನಟಿಸಿರುವ ಬಘೀರ ಸಿನಿಮಾದ ಮೊದಲ ಹಾಡು “ರುಧಿರ ಧಾರ” ಬಿಡುಗಡೆ ಆಗಿದೆ. ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್ನಲ್ಲಿ ಈ ಹಾಡು ರಿಲೀಸ್ ಆಗಿದೆ. ಡಾ. ಸೂರಿ ನಿರ್ದೇಶನದಲ್ಲಿ...
ಮಹಾರಾಷ್ಟ್ರ ಮೂಲದ ರವಿ ನಾಗಪುರೆ ಅವರು ತಾವೇ ಕಥೆ ಬರೆದು ನಿರ್ಮಿಸಿರುವ ಚಿತ್ರ “ಜೈ ಕಿಸಾನ್”. ರೈತನ ಬದುಕಿನ ಕುರಿತಾದ ಈ ಚಿತ್ರ ಈಗಾಗಲೇ ಮರಾಠಿಯಲ್ಲಿ ಬಿಡುಗಡೆಯಾಗಿದ್ದು, ಕನ್ನಡದಲ್ಲಿ ನವೆಂಬರ್ 7 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ....