ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ...
“ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರದ ನಿರ್ದೇಶಕ ಮಧುಚಂದ್ರ ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುತ್ತಾ ಬಂದಿದ್ದಾರೆ. ಪ್ರಸ್ತುತ ಮಧುಚಂದ್ರ ಅವರು “ಮಿ.ರಾಣಿ” ಎಂಬ ವಿಭಿನ್ನ ಕಾಮಿಡಿ ಜಾನರ್ ನ ಚಿತ್ರ ನಿರ್ದೇಶಿಸಿದ್ದಾರೆ ....
‘ಜುಗಾರಿ ಕ್ರಾಸ್’ ಈ ಪ್ರಸಿದ್ಧ ಕಾದಂಬರಿಯನ್ನು ಪೂರ್ಣಚಂದ್ರ ತೇಜಸ್ವಿ ಅವರ ಅಭಿಮಾನಿಗಳು ಓದದೆ ಇರಲು ಸಾಧ್ಯವೇ ಇಲ್ಲ. ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ ‘ಜುಗಾರಿ ಕ್ರಾಸ್’ ಕೂಡ ಒಂದು. ಮಲೆನಾಡಿನ ಕೃಷಿಕ ದಂಪತಿಗಳ ಸ್ವಾರಸ್ಯಕರ ಕಥೆ ಈ...
ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ಸಾಹಿತಿ ದೊಡ್ಡರಂಗೇಗೌಡ,...
ಕನ್ನಡ ಚಿತ್ರರಂಗದ ತ್ಯಾಗರಾಜರು ಅಂತಾನೇ ಖ್ಯಾತಿ ಪಡೆದಿರುವ ಮಿಸ್ಟರ್ ಫರ್ಪೆಕ್ಟ್ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಸಿನಿಮಾ ಸೆಟ್ಟೇರಿದೆ. ಗೌರಿ ಹಬ್ಬದ ಶುಭ ದಿನವಾದ ಇಂದು ಬೆಂಗಳೂರಿನ ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿಂದು...