ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರ ಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್...
ರಾಜರಾಜೇಶ್ವರಿ ನಗರದ ಗ್ಲೋಬಲ್ ವಿಲೇಜ್ ಟೆಕ್ಪಾರ್ಕನಲ್ಲಿ ಎಸ್ ವ್ಯಾಸ ವಿಶ್ವ ವಿದ್ಯಾನಿಲಯವು ನೂತನವಾಗಿ ನಲವತ್ತು ವಿವಿಧ ಕೋರ್ಸ್ಗಳನ್ನು ಬರುವ ಆಗಸ್ಟ್ ತಿಂಗಳಲ್ಲಿ ಆರಂಭಿಸಲಿದೆ ಎಂದು ಎಸ್ ವ್ಯಾಸದ ಸ್ಥಾಪಕ ಡಾ.ಎಚ್.ಆರ್. ನಾಗೇಂದ್ರ ಅವರು ಮಾಹಿತಿ ನೀಡಿದರು....
ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ “ರಣಹದ್ದು” ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.ಇವರೆ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನಕುಮಾರ್ ಅವರ...
ಡಾ||ರಾಜಕುಮಾರ್ ಅವರು ನಟಿಸಿದ್ದ ಸೂಪರ್ ಹಿಟ್ ಚಿತ್ರ ” ಗಾಂಧಿನಗರ”. ಹಲವು ವರ್ಷಗಳ ಬಳಿಕ ಅದೇ ಹೆಸರಿನ ಚಿತ್ರ ಆರಂಭವಾಗಿದೆ. ಇತ್ತೀಚಿಗೆ ಎನ್ ಆರ್ ಫಿಲಂ ಇನ್ಸ್ಟಿಟ್ಯೂಟ್ ನಲ್ಲಿ ಈ ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು....
ತಮ್ಮ ಅಭಿನಯದ ಮೂಲಕವೇ ಕನ್ನಡ ಸಿನಿಪ್ರೇಕ್ಷಕರನ್ನು ಗಮನಸೆಳೆದ ಸಂಪತ್ ಮೈತ್ರೇಯಾ ಮೂರನೇ ಕೃಷ್ಣಪ್ಪ ಸಿನಿಮಾ ಮೂಲಕ ನಾಯಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈಗಾಗ್ಲೇ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ತಯಾರಿ ನಡೆದಿದೆ....