‘ದೇವಿ ಮಹಾತ್ಮೆ’ ಚಿತ್ರದ ಟೈಟಲ್ ಮೂಲಕವೇ ಕುತೂಹಲ ಮೂಡಿಸಿದ್ದ ಚಿತ್ರತಂಡ ಇದೀಗ ಟೀಸರ್ ಮೂಲಕ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ. ನಿರ್ದೇಶಕ ನಾಗರಾಜ್ ಸೋಮಯಾಜಿ ವಿಭಿನ್ನ ಕಥಾಹಂದರದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದು, ಬಿಡುಗಡೆಯಾದ ಟೀಸರ್ ರೋಚಕತೆ ಹಾಗೂ...
‘ಖಾಲಿ ಡಬ್ಬ’ ಚಿತ್ರದ ಮೂಲಕ ಗುರುತಿಸಿಕೊಂಡ ನಿರ್ದೇಶಕ ಕೆ. ಪ್ರಕಾಶ್ ಅಂಬಳೆ ಅವರ ಹೊಸ ಚಿತ್ರ ‘ಕಾಲಘಟ್ಟ’ ಇದೇ ಜೂನ್ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ಬೆಂಗಳೂರಿನ ಎಸ್ಆರ್ವಿ ಥಿಯೇಟರ್ನಲ್ಲಿ ಸುದ್ದಿಗೋಷ್ಠಿ ಆಯೋಜಿಸಲಾಗಿದ್ದು,...
ನಿರ್ದೇಶಕ ಸಿಂಪಲ್ ಸುನಿ ಅವರ ಹೊಸ ಚಿತ್ರ ‘ಮೋಡ ಕವಿದ ವಾತಾವರಣ’ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಇದೇ ತಿಂಗಳ 26ರಂದು ತೆರೆಗೆ ಬರುತ್ತಿರುವ ಈ ಸಿನಿಮಾದ ನಾಯಕನ ಟೀಸರ್ ಅನ್ನು...
ಮಧು ಫಿಲಂ ಸರ್ಕ್ಯೂಟ್ಸ್ ಬ್ಯಾನರ್ ಅಡಿಯಲ್ಲಿ ಅಂಬಟಿ ಮಧು ಮೋಹನಕೃಷ್ಣ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಕನ್ನಡ ಚಿತ್ರ ‘ರೋಲೆಕ್ಸ್’ ಹೊಸ ಅಪ್ಡೇಟ್ ಮೂಲಕ ಸಿನಿಪ್ರಿಯರ ಗಮನ ಸೆಳೆದಿದೆ. ಆಂಧ್ರ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರೂ ಆಗಿರುವ...
ಸುಕೃತಿ ಚಿತ್ರಾಲಯ ಬ್ಯಾನರ್ ಅಡಿಯಲ್ಲಿ ಎಸ್.ಆರ್. ಸನತ್ ಕುಮಾರ್ ನಿರ್ಮಾಣ ಮಾಡಿರುವ, ಡಾ. ವಿ. ನಾಗೇಂದ್ರಪ್ರಸಾದ್ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಸಂಗೀತ ನೀಡಿರುವ ‘ಕನಕರಾಜ’ ಚಿತ್ರದ ಮೊದಲ ಹಾಡು ಮತ್ತು ಮೋಷನ್ ಪೋಸ್ಟರ್ ಇತ್ತೀಚೆಗೆ...