ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಎರಡೂ ಹಾಡುಗಳು ಪ್ರೇಕ್ಷಕರ ಮನ...
ನರ್ತನ್ ನಿರ್ದೇಶನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿದೆ ಭೈರತಿ ರಣಗಲ್ ಸಿನಿಮಾ. ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಈ ಸಿನಿಮಾ ಇದೀಗ, ದೊಡ್ಡ ಅಚ್ಚರಿಯೊಂದನ್ನು ಎಲ್ಲರೆದಿರಿಡಲು ಸಿದ್ಧತೆ ನಡೆಸಿದೆ. ಅಂದರೆ ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆ...
ಫೈರ್ ಫ್ಲೈ ಸಿನಿಮಾ ತಾರಾಬಳಗದ ಮೂಲಕವೇ ಸದ್ದು ಸುದ್ದಿಯಾಗುತ್ತಿದೆ. ಕಳೆದ ವಾರವಷ್ಟೇ ಸುಧಾರಾಣಿ ಚಿತ್ರತಂಡ ಸೇರಿಕೊಂಡಿದ್ದರು. ಇದೀಗ ಹಿರಿಯ ನಟ ಅಚ್ಯುತ್ ಕುಮಾರ್ ಫೈರ್ ಫ್ಲೈನಲ್ಲಿ ಅಭಿನಯಿಸುತ್ತಿರುವ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಅಚ್ಯುತ್ ಕುಮಾರ್...
ತಮ್ಮ ಅದ್ಭುತ ಗಾಯನದಿಂದ ಜನಪ್ರಿಯರಾಗಿರುವ ಗಾಯಕಿ ಕೆ.ಎಸ್.ಚಿತ್ರಾ ಅವರು ಬಹಳ ದಿನಗಳ ನಂತರ ಕನ್ನಡ ಚಿತ್ರವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ “ವಿಐಪಿ” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ ತಾಯಿ – ಮಗನ ಬಾಂಧವ್ಯ...
ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರತಂಡ ಹಾಡೊಂದನ್ನು ಉಡುಗೊರೆ ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದೆ....