ಮಾರ್ಚ್ 8ರಂದು ತೆರೆಕಂಡಿರುವ ವಿಶ್ವಕ್ ಸೇನ್ ನಟನೆಯ ತೆಲುಗು ಚಿತ್ರ “ಗಾಮಿ’ ಓಟಿಟಿಯತ್ತ ಹೆಜ್ಜೆ ಹಾಕಿದ್ದು, ಏ.12ರಂದು ಜೀ5ನಲ್ಲಿ ಸ್ಟ್ರೀಮಿಂಗ್ ಆಗಿದೆ. ಗಾಮಿ ಸಿನಿಮಾಗೆ ವಿದ್ಯಾರ್ಧ ಕಾಗಿತಾ ನಿರ್ದೇಶನವಿದೆ. ವಿದ್ಯಾರ್ಧ ಕಾಗಿತಾ ಇವರ ಚೊಚ್ಚಲ ಪ್ರಯತ್ನ....
ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ...
ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಶ್ರೀಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು. ಇಂಚಗೇರಿಯ...
ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಹಿರಿಯ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು....
ಬಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಚಿತ್ರೀಕರಣ ಪ್ರಾರಂಭವಾಗಿದೆ. ಭಾರತೀಯ ಪುರಾಣದ ಕಥೆಯನ್ನು ತೆರೆದಿಡುವ ರಾಮಾಯಣ ಚಿತ್ರಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಹಾಗೂ ನಮಿತ್ ಮಲ್ಹೋತ್ರಾ ಕೈ ಜೋಡಿಸಿದ್ದಾರೆ. ರಾಮಾಯಣಕ್ಕೆ ರಾಕಿ ಕೂಡ ನಿರ್ಮಾಪಕ ರಾಮಾಯಣ...