ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ವೆಟ್ಟೈಯಾನ್. ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ....
ಉಳಗನಾಯಗನ್ ಕಮಲ್ ಹಾಸನ್ ಹಾಗೂ ದುಬಾರಿ ನಿರ್ದೇಶಕ ಎಂಬ ಖ್ಯಾತಿ ಪಡೆದಿರುವ ಕಮಲ್ ಹಾಸನ್ ಜೋಡಿಯ ಬಹು ನಿರೀಕ್ಷಿತ ಸಿನಿಮಾ ಇಂಡಿಯನ್-2. 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಪಾತ್ರದಲ್ಲಿ ಕಮಲ್...
ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ, ಪ್ರಸ್ತುತ ಅರ್ಜುನ್ ಜನ್ಯ ಅವರ ನಿರ್ದೇಶನದ, ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಬಹುಕೋಟಿ ವೆಚ್ಚದ “45” ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿ ಅವರ...
ನಟ ಡಾಲಿ ಧನಂಜಯ ಅವರು ಸಮಾರಂಭವೊಂದರಲ್ಲಿ “ಬಡವ್ರ ಮಕ್ಳೂ ಬೆಳಿಬೇಕು ಕಣ್ರಯ್ಯ” ಎಂಬ ಮಾತು ಹೇಳಿದ್ದರು. ಆ ಮಾತು ಸಾಕಷ್ಟು ವೈರಲ್ ಆಗಿದೆ. ಈಗ ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿದೆ. ಶ್ರೀರಾಮ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿ.ಎಸ್.ವೆಂಕಟೇಶ್...
ನೆನಪಿರಲಿ ಪ್ರೇಮ್ ಬೆಳ್ಳಿ ತೆರೆ ಮೇಲೆ ಬಂದು ಬಹಳ ದಿನ ಆಯಿತು. ಆದರೆ ಈಗ ಅಪ್ಪ ಐ ಲವ್ ಯು ಚಿತ್ರದ ಮೂಲಕ ಲವ್ಲಿ ಸ್ಟಾರ್ ಪ್ರೇಮ್ ಬರ್ತಿದ್ದಾರೆ. ಟಗರು ಚಿತ್ರ ಖ್ಯಾತಿಯ ನಟಿ ಮಾನ್ವಿತಾ...