ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ “ರೋಜಿ”. ಈ ಚಿತ್ರದಲ್ಲಿ ಈಗಾಗಲೇ ಶ್ರೀನಗರ ಕಿಟ್ಟಿ ಹಾಗೂ “ಲಿಯೋ” ಚಿತ್ರದ ಸ್ಯಾಂಡಿ ಕುಮಾರ್ ಪ್ರಮುಖಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ನಟ ಒರಟ ಪ್ರಶಾಂತ್ “ರೋಜಿ” ಚಿತ್ರತಂಡವನ್ನು ಸೇರಿಕೊಂಡಿದ್ದಾರೆ....
ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿರುವ “ಆದಿಪರ್ವ” ಚಿತ್ರವನ್ನು, ಸಂಜೀವ್ ಕುಮಾರ್ ಮೆಗೋಟಿ ನಿರ್ದೇಶಿಸಿದ್ದಾರೆ. ರವಿ ಕಿರಣ್ ನಿರ್ದೇಶನದ “ಬದುಕು” ಚಿತ್ರಕ್ಕೆ ಚಿತ್ರಕಥೆ – ಸಂಭಾಷಣೆ ಬರೆಯುವ ಮೂಲಕ ಕನ್ನಡಿಗರಿಗೆ ಪರಿಚಯರಾದ ಸಂಜೀವ್ ಕುಮಾರ್ ಮೆಗೋಟಿ,...
ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಟಿಪಿಎಲ್ ಪಂದ್ಯ ಪ್ರಾರಂಭವಾಗಿತ್ತು. ಮಾರ್ಚ್ 3 ರಂದು ನಡೆದ ಅಂತಿಮ ಪಂದ್ಯಾವಳಿಯಲ್ಲಿ ದೀಕ್ಷಿತ್ ಶೆಟ್ಟಿ ನಾಯಕತ್ವದ ರಾಸು ವಾರಿಯರ್ಸ್...
ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ “ಕೋರ” ಚಿತ್ರದ “ಬಾನಿನಿಂದ” ಹಾಡು ಇತ್ತೀಚಿಗೆ ಅದ್ದೂರಿಯಾಗಿ...
ಸ್ಯಾಂಡಲ್ವುಡ್ನ ಕಂಚಿನ ಕಂಠದ ನಟ ವಸಿಷ್ಠ ಸಿಂಹ ಕನ್ನಡದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದ ಜತೆಗೆ ಪರಭಾಷೆಯಲ್ಲಿಯೂ ಮಿಂಚುತ್ತಿದ್ದಾರೆ. ಗಾಯಕನಾಗಿ ತೆಲುಗು ಚಿತ್ರಕ್ಕೆ ಪರಿಚಿತರಾಗಿದ್ದ ವಸಿಷ್ಠ ಸಿಂಹ ಓದೆಲಾ ರೈಲ್ವೆ ಸ್ಟೇಷನ್ ಸಿನಿಮಾ ಮೂಲಕ...