ಕೆಆರ್ ಜಿ ಸ್ಟುಡಿಯೋಸ್ ಒಂದು ಹೆಸರಾಂತ ಚಿತ್ರ ನಿರ್ಮಾಣ, ವ್ಯಾಪಾರ ಹಾಗೂ ವಿತರಣಾ ಸಂಸ್ಥೆಯಾಗಿದ್ದು, ಹಲವಾರು ಯಶಸ್ವಿ ಚಿತ್ರಗಳನ್ನು ಕೊಡುಗೆಯಾಗಿ ನೀಡಿದೆ. ಇದೀಗ ಈ ಸಂಸ್ಥೆ ಬೇರೆ ಭಾಷೆಯ ಚಿತ್ರರಂಗಕ್ಕೂ ಕಾಲಿಡುತ್ತಿದೆ. ಸೂಫಿಯುಂ ಸುಜಾತಯುಂ,ಹೋಮ್, ಅಂಗಮಲೇ...
ಪವನ್ ಒಡೆಯರ್ ನಿರ್ಮಾಣದ ಮೊದಲ ಸಿನಿಮಾ ‘ಡೊಳ್ಳು’ ಈಗಾಗಲೇ ಪ್ರಪಂಚ ಪರ್ಯಟನೆ ಮಾಡಿ ಬಂದಿದೆ. ಪ್ರತಿಷ್ಟಿತ ಬರ್ಲಿನ್ ಅಂತಾರಾಷ್ಟ್ರೀಯ ಚಿತ್ರೋತ್ಸವ, ಅಂತಾರಾಷ್ಟ್ರೀಯ ಢಾಕಾ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವ ಡೊಳ್ಳು, ಎರಡು ರಾಷ್ಟ್ರಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೀಗ ಈ ಚಿತ್ರ...
ಮನರಂಜನೆಯ ಮಹಾರಾಜ ಎಂದೇ ಮನೆಮಾತಾಗಿರುವ ಉದಯ ಟಿವಿಯು ಕಳೆದ 25 ವರ್ಷಗಳಿಂದ ಯಶಸ್ವಿಯಾಗಿ ವೀಕ್ಷಕರನ್ನ ರಂಜಿಸುತ್ತಾ ಬಂದಿದೆ. ಕೌಟುಂಬಿಕ ಮನರಂಜನೆಯ ತಾಣವಾಗಿರುವ ಉದಯ ಟಿವಿಯಲ್ಲಿ ನೂರಾರು ಧಾರಾವಾಹಿಗಳು ಮನೆ-ಮನಗಳಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿವೆ. ಪ್ರಬಲ ಸಾಮಾಜಿಕ...
ಪ್ರಖ್ಯಾತ ಭಾರತೀಯ ನಟ, ಕಿಚ್ಚ ಸುದೀಪ್ ಅವರ ಸಹಯೋಗದೊಂದಿಗೆ ತನ್ನ ಸ್ಮಾರ್ಟ್ಸ್ಪೀಕರ್ಗಳಲ್ಲಿ ಮೊದಲ ಬಾರಿಗೆ ಸೆಲೆಬ್ರಿಟಿ ವಾಯ್ಸ್ ಫೀಚರ್ ಅನ್ನು ಬಿಡುಗಡೆ ಮಾಡುವುದಾಗಿ PhonePe ಇಂದು ಘೋಷಿಸಿತು. ಈ ಹೊಸ ಫೀಚರ್ನಿಂದ ಕರ್ನಾಟಕ ಚಲನಚಿತ್ರೋದ್ಯಮದ ಅಪ್ರತಿಮ...
ಇತ್ತೀಚಿನ ದಿಗಳಲ್ಲಿ ಭಕ್ತಿಪ್ರಧಾನ ಮತ್ತು ಪೌರಾಣಿಕ ಚಿತ್ರಗಳ ನಿರ್ಮಾಣ ಕಡಿಮೆಯಾಗುತ್ತಿವೆ. ಅದರಲ್ಲೂ ಕೆಲವರು ಅಂಥಾ ಸಾಹಸಕ್ಕೆ ಮುಂದಾಗುತ್ತಿದ್ದಾರೆ. ಹೇಮಂತ್ ಪ್ರೊಡಕ್ಷನ್ಸ್ ಮೂಲಕ ಹೇಮಂತ್ ಕುಮಾರ್ ಅವರು ಸೂರ್ಯವಂಶದ ಸಾಮ್ರಾಟ್ ಮಂಧಾತನ ಕಥೆಯನ್ನು ತೆರೆಮೇಲೆ ತರುತ್ತಿದ್ದಾರೆ. ನಿರ್ಮಾಣದ...