ಎಂ.ಎನ್.ಕೆ ಮೂವೀಸ್ ಲಾಂಛನದಲ್ಲಿ ಎಂ.ಎನ್ ಕುಮಾರ್ ನಿರ್ಮಿಸಿ, ಎ.ಹರ್ಷ ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ” ಅಂಜನಿಪುತ್ರ” ಮೇ 10 ರಂದು ಮರು ಬಿಡುಗಡೆಯಾಗುತ್ತಿದೆ. ರಾಜ್ಯಾದ್ಯಂತ ಅಧಿಕ ಸಂಖ್ಯೆಯ...
ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೋಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ರಾಮನ ಅವತಾರ. ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ರಾಮನ ಅವತಾರ ಸಿನಿಮಾದ ಮೊದಲ ನೋಟ ಅನಾವರಣ ಮಾಡಲಾಯಿತು....
ಪರಂವಃ ಸ್ಟುಡಿಯೋಸ್ ನಿರ್ಮಾಣದ, ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರವು ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಇದೇ ಜೂನ್ 28ಕ್ಕೆ ಜಪಾನ್ ದೇಶದ ಪ್ರಮುಖ ನಗರಗಳಲ್ಲಿ ಚಿತ್ರ ತೆರೆಕಾಣಲಿದೆ. ಜಪಾನಿನ ಅತೀ ದೊಡ್ಡ ಹಾಗೂ...
ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಲವು ದಿನಗಳ ಹಿಂದೆ ಆರ್ ಸಿ ಸ್ಟುಡಿಯೋಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸುವುದರ ಮೂಲಕ ಐದು ಸಿನಿಮಾಗಳನ್ನು ನಿರ್ಮಾಣ ಮಾಡುವುದಾಗಿ ಹೇಳಿದ್ದರು. ಆ ಪೈಕಿ ಮೊದಲ ಚಿತ್ರವಾಗಿ ಡಾರ್ಲಿಂಗ್ ಕೃಷ್ಣ...
ಕೋಮಲ ನಟರಾಜ್ ನಿರ್ಮಾಣದ, ಗುರುಮೂರ್ತಿ ಸುನಾಮಿ ನಿರ್ದೇಶನದ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದ “ಮಾರಕಾಸ್ತ್ರ” ಚಿತ್ರ ಕಳೆದವರ್ಷ ಬಿಡುಗಡೆಯಾಗಿ ಕನ್ನಡಿಗರ ಮನ ಗೆದ್ದಿತ್ತು. ಈ ಚಿತ್ರ ಈಗ ತೆಲುಗಿನಲ್ಲೂ ನಿರ್ಮಾಣವಾಗಿದ್ದು “ಮಾರಣಾಯುಧಂ” ಎಂದು ಹೆಸರಿಡಲಾಗಿದೆ....