ನಿರ್ಮಾಪಕ & ಕ್ರಿಯೇಟಿವ್ ಡೈರೆಕ್ಟರ್ ರಾಘು ರವರ ಸೆವೆನ್ ಸ್ಟಾರ್ ಪಿಕ್ಚರ್ಸ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಹಾಗೂ ಕರ್ನಾಟಕದ ಚಿನ್ನಾರಿಮುತ್ತ ವಿಜಯ್ ರಾಘವೇಂದ್ರ ಅಭಿನಯಯದ, ವಿಜಯ್ ಕನ್ನಡಿಗ ನಿರ್ದೇಶನದ, “ಜೋಗ್ 101” ಚಿತ್ರದ ಮೊದಲನೆಯ ಹಾಡು...
ಈ ಹಿಂದೆ ತೂಫಾನ್, ಬಳ್ಳಾರಿ ದರ್ಬಾರ್ ಅಲ್ಲದೆ ಇತ್ತೀಚೆಗೆ ತೆರೆಕಂಡ ಓ ಮೈ ಲವ್ ಚಿತ್ರಗಳ ನಂತರ ಸ್ಮೈಲ್ ಶ್ರೀನು ಅವರೀಗ ದೊಡ್ಡ ಮಟ್ಟದ ಪ್ಯಾನ್ ಇಂಡಿಯಾ ಚಿತ್ರವೊಂದನ್ನು ನಿರ್ದೇಶಿಸಲು ಸಜ್ಜಾಗಿದ್ದಾರೆ. ತಮ್ಮ ಪ್ರತೀ ಸಿನಿಮಾದಲ್ಲೂ...
ಈ ಹಿಂದೆ ಜೆ.ಜೆ. ಮೂವೀಸ್ ಬ್ಯಾನರ್ ಮೂಲಕ ನಾನೊಂಥರಾ ಎಂಬ ಆಕ್ಷನ್ ಚಿತ್ರವನ್ನು ನಿರ್ಮಿಸಿದ್ದ ಡಾ.ಜಾಕ್ವೆಲಿನ್ ಫ್ರಾನ್ಸಿಸ್ ಅವರು ಇದೀಗ ತಮ್ಮ ಪುತ್ರನನ್ನು ಕನ್ನಡ ಚಿತ್ರರಂಗಕ್ಕೆ ಹೀರೋ ಆಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಸದ್ಯ ಇನ್ನೂ ಹೆಸರಿಡದ...
ಬಾಲ ವಿಘ್ನೇಶ್ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಬಾಬು ಗಣೇಶ್ ನಿರ್ದೇಶನ, ಸಂಗೀತ ನಿರ್ದೇಶನದ ಹಾಗೂ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ” ನಾನು ಭಾರತೀಯ ” ಚಿತ್ರದ ಹಾಡುಗಳ ಧ್ವನಿಮುದ್ರಣ ಇತ್ತೀಚಿಗೆ ಅರುಣ್ ಸ್ಟುಡಿಯೋದಲ್ಲಿ ಆರಂಭವಾಯಿತು....
“ಪ್ರಣಯಂ” ಚಿತ್ರವಿಮರ್ಶೆ ನಿರ್ದೇಶನ: ಎಸ್. ದತ್ತಾತ್ರೇಯ ತಾರಾಗಣ: ರಾಜವರ್ಧನ್, ನೈನಾ ಗಂಗೂಲಿ, ಪವನ್ ಸೂರ್ಯ, ರಾಘವ ನಾಯಕ್ ಚಿಕ್ಕಮಗಳೂರಿನ ನವದಂಪತಿಗಳ ಮೇಲೆ ಕೇಂದ್ರಿತವಾಗಿರುವ ಚಿತ್ರವೇ “ಪ್ರಣಯಂ”. ನಿಶ್ಚಿತಾರ್ಥ ಮತ್ತು ಮದುವೆ ನಡುವಿನ ಸಮಯದಲ್ಲಿ ನಡೆಯುವ ಘಟನೆಗಳನ್ನು ನಿರ್ದೇಶಕರು ಹೆಚ್ಚಾಗಿ ಬಳಸಿಕೊಂಡು...