ಮಂಡ್ಯ ಭಾಗದ ಕಥೆಗಳು ಯಾವತ್ತೂ ಸೌಂಡ್ ಮಾಡುತ್ತಲೇ ಬಂದಿವೆ. ಅದೇರೀತಿ ಈಗ ಮತ್ತೊಂದು ಚಿತ್ರ ಸುದ್ದಿಯಲ್ಲಿದೆ. ಆ ಚಿತ್ರದ ಹೆಸರೇ ಮಂಡ್ಯಹೈದ. ಅಭಯ್ ಚಂದ್ರಶೇಖರ್ ನಾಯಕನಾಗಿ ನಟಿಸಿರುವ ಮಂಡ್ಯ ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥೆ ಇರುವ...
ದಿವ್ಯಕುಮಾರ್ H N ನಿರ್ಮಾಣದ ಹಾಗೂ ಸಿದ್ದು ಸಿ ಕಟ್ಟಿಮನಿ ನಿರ್ದೇಶನದ “ಅಲೆಮಾರಿ ಈ ಬದುಕು” ಚಿತ್ರ ಫೆಬ್ರವರಿ 16 ರಂದು ತೆರೆಗೆ ಬರುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಇತ್ತೀಚಿಗೆ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು...
ಪೃಥ್ವಿ ಅಂಬಾರ್ ಒಂದರ ಹಿಂದೊಂದು ವಿಶಿಷ್ಠ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹೊಸ ಸಿನಿಮಾವೊಂದು ಈಗ ಬಿಡುಗಡೆಗೆ ಸಿದ್ಧವಾಗಿದೆ. ಆ ಸಿನಿಮಾವೇ ‘ಜೂನಿ’. ಟೈಟಲ್ನಿಂದಲೇ ಗಮನ ಸೆಳೆಯುತ್ತಿರುವ ಈ ಚಿತ್ರದ ಟ್ರೇಲರ್, ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ...
ವಿಷ್ಣುಪ್ರಿಯ 1990ರ ಕಾಲದಲ್ಲಿ ನಡೆದಂಥ ಮಾಸ್ ಲವ್ ಸ್ಟೋರಿ. ಕನ್ನಡದಲ್ಲಿ ಭರವಸೆಯ ನಾಯಕನಾಗಿ ಗುರುತಿಸಿಕೊಂಡಿರುವ ಯುವನಟ ಶ್ರೇಯಸ್ ಮಂಜು ಈ ಚಿತ್ರದಲ್ಲಿ ಲವರ್ ಬಾಯ್ ವಿಷ್ಣು ಆಗಿ ಪ್ರೇಕ್ಷಕರೆದುರು ಬರಲು ಅಣಿಯಾಗಿದ್ದಾರೆ. ಅಲ್ಲದೆ ಪ್ರಿಯಾ ಪಾತ್ರದಲ್ಲಿ...
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ...