ಪೃಥ್ವಿ ಅಂಬಾರ್ ಒಂದರ ಹಿಂದೊಂದು ವಿಶಿಷ್ಠ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹೊಸ ಸಿನಿಮಾವೊಂದು ಈಗ ಬಿಡುಗಡೆಗೆ ಸಿದ್ಧವಾಗಿದೆ. ಆ ಸಿನಿಮಾವೇ ‘ಜೂನಿ’. ಟೈಟಲ್ನಿಂದಲೇ ಗಮನ ಸೆಳೆಯುತ್ತಿರುವ ಈ ಚಿತ್ರದ ಟ್ರೇಲರ್, ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ...
ವಿಷ್ಣುಪ್ರಿಯ 1990ರ ಕಾಲದಲ್ಲಿ ನಡೆದಂಥ ಮಾಸ್ ಲವ್ ಸ್ಟೋರಿ. ಕನ್ನಡದಲ್ಲಿ ಭರವಸೆಯ ನಾಯಕನಾಗಿ ಗುರುತಿಸಿಕೊಂಡಿರುವ ಯುವನಟ ಶ್ರೇಯಸ್ ಮಂಜು ಈ ಚಿತ್ರದಲ್ಲಿ ಲವರ್ ಬಾಯ್ ವಿಷ್ಣು ಆಗಿ ಪ್ರೇಕ್ಷಕರೆದುರು ಬರಲು ಅಣಿಯಾಗಿದ್ದಾರೆ. ಅಲ್ಲದೆ ಪ್ರಿಯಾ ಪಾತ್ರದಲ್ಲಿ...
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ...
ಯಂಗ್ ಡೈನಾಮಿಕ್ ಪ್ರಣಮ್ ದೇವರಾಜ್ ನಟನೆಯ S/O ಮುತ್ತಣ್ಣ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಪ್ರಣಮ್ ಜನ್ಮದಿನದ ವಿಶೇಷವಾಗಿ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡ ಶುಭ ಕೋರಿದೆ. ಬೆಂಗಳೂರಿನ ಜಿಟಿ ಮಾಲ್ ನಲ್ಲಿರುವ ಎಂಎಂ...
ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇಂದು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರತಂಡ ಸುದ್ದಿ ಗೋಷ್ಟಿ ನಡೆಸಿ ಮಾಹಿತಿ ಹಂಚಿಕೊಂಡಿದೆ. ಫೆಬ್ರವರಿ 23ಕ್ಕೆ ಸಿನಿಮಾವನ್ನು ತೆರೆಗೆ...