ಆರ್.ಎಸ್.ಪಿ. ಪ್ರೊಡಕ್ಷನ್ಸ್ ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್...
ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. “ಕಾಂಗರೂ” ಚಿತ್ರ ಕನ್ನಡ, ತೆಲುಗು,...
ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ...
ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ....
ಕೋಟ್ಯಾಂತರ ಜನ ಭಾರತೀಯರು ಕಾತುರದಿಂದ ಕಾಯುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠೆ ಸುಸಮಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಜಗತ್ತಿಗೆ ಭಕ್ತಿಯ ನಿಯಮ – ಏನೆಂದು ತೋರಿಸಿಕೊಟ್ಟ ರಾಮಭಕ್ತ ಹನುಮನ ಕುರಿತಾದ ಹನುಮಾನ್ ಚಾಲಿಸಾ ಬಿಡುಗಡೆಯಾಗಿದೆ. ಇದೇ...