‘ಪಡ್ಡೆಹುಲಿ’ ಖ್ಯಾತಿಯ ಶ್ರೇಯಸ್ ಮಂಜು ನಾಯಕನಾಗಿ ನಟಿಸಿರುವ ‘ದಿಲ್ದಾರ್’ ಚಿತ್ರದ ‘ಕೂಲ್ ಬ್ರದರ್’ ಹಾಡು ಬಿಡುಗಡೆಯಾಗಿದೆ. ನಟ ಶ್ರೀಮುರಳಿ ಹಾಡನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಮಧು ಗೌಡ ಗಂಗೂರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೇಯಸ್...
ನಟ ಕೋಮಲ್ ಕುಮಾರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ರಿಲ್ಯಾಕ್ಸ್’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಆರಂಭದಲ್ಲಿ ‘ರೋಲೆಕ್ಸ್’ ಎಂಬ ಶೀರ್ಷಿಕೆಯೊಂದಿಗೆ ರೂಪುಗೊಂಡಿದ್ದ ಈ ಚಿತ್ರಕ್ಕೆ ಇದೀಗ ‘ರಿಲ್ಯಾಕ್ಸ್’ ಎಂದು ಮರುನಾಮಕರಣ ಮಾಡಲಾಗಿದೆ....
ಜಿ ಸಿನಿಮಾಸ್ ಹಾಗೂ ಸೆವೆನ್ ಸ್ಟಾರ್ ಮೂವೀಸ್ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಬಹುತಾರಾಗಣದ ಚಿತ್ರ ‘ರಾಮರಸ’ ಆರಂಭದಿಂದಲೇ ಸಿನಿಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಗುರು ದೇಶಪಾಂಡೆ ಹಾಗೂ ವಿಕ್ರಮ್ ಆರ್ಯ ನಿರ್ಮಾಣದ ಈ ಚಿತ್ರಕ್ಕೆ ಬಿ.ಎಂ. ಗಿರಿರಾಜ್ ನಿರ್ದೇಶನವಿದೆ....
ಈಗಾಗಲೇ ‘ಅಮ್ಮ’ ಹಾಡಿನ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ‘ಖೇಲಾ’ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರದ ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರೇ ಟ್ರೇಲರ್ ಅನಾವರಣಗೊಳಿಸಿದ್ದು ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ...
ತಾತ ಮತ್ತು ಮೊಮ್ಮಗನ ನಡುವಿನ ಭಾವನಾತ್ಮಕ ಬಾಂಧವ್ಯವನ್ನು ಆಧರಿಸಿದ ‘ವಿಕ್ರಮ್ ವೇದಾಂತ್’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಧುರೇನಹಳ್ಳಿ ವಂಶಸ್ಥರು ಹಾಗೂ ಗುಬ್ಬಿ ನಾಟಕ ಕಂಪನಿಯ ಸ್ಥಾಪಕರಾದ ಚಂದಣ್ಣನವರ ಮೊಮ್ಮಗ ಬ್ರಹ್ಮದೇವಯ್ಯ ಅವರ ಬ್ರಹ್ಮದೇವ...