ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಜೊತೆಗೆ ಸದ್ದಿಲ್ಲದೇ, ಕಷ್ಟ ಎಂದುಕೊಂಡು ಬಂದವರಿಗೆ ಸಹಾಯಹಸ್ತ ಚಾಚಿದ್ದಾರೆ. ಈಗಾಗಲೇ ತಮ್ಮ ಹೆಸರಿನಲ್ಲಿರುವ ಚಾರಿಟೇಬಲ್ ಟ್ರಸ್ಟ್ ಮೂಲಕ ಅವರು ಮಾಡಿರುವ ಸಹಾಯಗಳು ಎಲ್ಲರ...
‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯದ ‘ಕೆಟಿಎಂ’ ಸಿನಿಮಾ ಟೀಸರ್ ನಿಂದಲೇ ಭಾರೀ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೆಲೋಡಿ ಹಾಡು ಅನಾವರಣಗೊಂಡಿದೆ. ಸೋಜಿಗ ಎಂಬ ಸಾಂಗ್ ಗೆ ಅರಸು ಅಂತಾರೆ ಸಾಹಿತ್ಯ ಬರೆದಿದ್ದು,...
ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ಈಗ ಚಿತ್ರತಂಡ ‘ರವಿಕೆ ಪ್ರಸಂಗ ಸಿನಿಮಾದ ಟ್ರೇಲರ್...
ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ “ಲೇಡಿಸ್ ಬಾರ್” ಚಿತ್ರದ ಟ್ರೇಲರ್ ಜನವರಿ 29 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಟೀಸರ್ ಹಾಗೂ...
ಸಿಂಪಲ್ ಸುನಿ ನಿರ್ದೇಶಿಸಿ ವಿನಯ್ ರಾಜ್ಕುಮಾರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಒಂದು ಸರಳ ಪ್ರೇಮ ಕಥೆ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಜಿಟಿ ಮಾಲ್ನಲ್ಲಿರುವ ಎಂಎಂ ಲೆಗಸಿಯಲ್ಲಿ ಗುನುಗುನುಗು ಎಂಬ ಮೆಲೋಡಿ ಮಸ್ತಿಯನ್ನು ಗೋಲ್ಡನ್ ಸ್ಟಾರ್...