ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು...
ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ದಂಪತಿ ಇದೇ ಮೊದಲಬಾರಿಗೆ ಬೆಳ್ಳಿತೆರೆಯ ಮೇಲೂ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಆ ಚಿತ್ರಕ್ಕೆ ಪುನೀತ್ ಶ್ರೀನಿವಾಸ್ ಅವರು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್...
ಸ್ಯಾಂಡಲ್ವುಡ್ ನಲ್ಲಿ ಕರಾವಳಿ ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಸಖತ್ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಅನೌನ್ಸ್ ಆಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ. ವಿಶೇಷ ಎಂದರೆ...
ನೋಡುಗರಿಗೆ ಪರಿಶುದ್ಧ ಮನೋರಂಜನೆಯ ರಸದೌತಣ ಉಣಬಡಿಸಲು ಹೊಸತಂಡವೊಂದು ಸಿದ್ದವಾಗಿದೆ. ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ನಿರ್ಮಿಸಿರುವ, ಬಿ.ಆರ್ ರಾಜಶೇಖರ್ ನಿರ್ದೇಶನದಲ್ಲಿ ನೂತನ ಪ್ರತಿಭೆಗಳ ನಟಿಸಿರುವ ” ಬ್ಯಾಕ್ ಬೆಂಚರ್ಸ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ಈ...
ಹೊಸ ಥರದ ಮತ್ತು ವಿಭಿನ್ನ ಕಥೆಯ ಮೂಲಕ ವೀಕ್ಷಕರ ಮನಗೆಲ್ಲುವಲ್ಲಿ ಉದಯ ಟಿವಿ ಯಾವಾಗಲೂ ಮುಂದು. ಈಗ ಅಕ್ಕ ತಂಗಿಯರ ಅಪೂರ್ವ ಬಾಂಧವ್ಯದ ಕಥೆ ಹೇಳುವ ʻಗಂಗೆ ಗೌರಿʼ ಧಾರಾವಾಹಿಯ ಮೂಲಕ ಜನರ ಮನರಂಜಿಸಲು ಉದಯ...