ಮಂಡ್ಯ ಹೈದನೊಬ್ಬ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಏನೇನೆಲ್ಲ ಸಾಹಸ ಮಾಡಿದ ಎಂಬುದನ್ನು ಹೇಳುವ ಚಿತ್ರ ಮಂಡ್ಯ ಹೈದ. ಈ ಚಿತ್ರದಲ್ಲಿ ಯುವನಟ ಅಭಯ್ ಚಂದ್ರಶೇಖರ್ ಮಂಡ್ಯದ ಹುಡುಗನಾಗಿ ಕಾಣಿಸಿಕೊಂಡಿಸಿದ್ದು, ಭೂಮಿಕಾ ನಾಯಕಿಯಾಗಿ ನಟಿಸಿದ್ದಾರೆ. ಈ ಹಿಂದೆ...
ಧರ್ಮ ಕೀರ್ತಿರಾಜ್ ಅವರು ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಬೆಂಗಳೂರು, ಗೋವಾ, ಮಾಲೂರು, ತುಮಕೂರು ಮುಂತಾದ...
ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್” ಚಿತ್ರದ ಮೊದಲ ಹಾಡು ಜನವರಿ 3 ರಂದು ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರಮೋದ್ ಜಯ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ ಪ್ರಕಾಶ್ ಹಾಗೂ ಸ್ಪರ್ಷ ಹಾಡಿದ್ದಾರೆ....
ಒಂದು ಸರಳ ಪ್ರೇಮಕಥೆಯ ರೂವಾರಿ ಸಿಂಪಲ್ ಸುನಿ ಹೊಸ ವರ್ಷಕ್ಕೆ ಸಂಗೀತ ಪ್ರಿಯರಿಗೆ ಚೆಂದದ ಹಾಡನ್ನು ಉಡುಗೊರೆಯಾಗಿ ನೀಡಿದ್ದಾರೆ. ನೀನ್ಯಾರೆಲೆ.. ನಿನಗಾಗಿಯೇ..ಈ ಜೀವ ಭಾವ ಸೋಜಿಗ ಎಂಬ ಕ್ಯಾಚಿ ಮ್ಯಾಚಿ ಸಾಹಿತ್ಯದ ಮೆಲೋಡಿ ಮಸ್ತಿಯನ್ನು ರಿಲೀಸ್...
ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ. ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ...