ಸ್ಯಾಂಡಲ್ವುಡ್ನ ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ನಿಂದ 5ನೇ ಸಿನಿಮಾ ಸೆಟ್ಟೇರಿಸಿದೆ. ಸೂಪರ್ ಸಕ್ಸಸ್ ನೀಡಿರುವ ಡಾಲಿ ಪಿಕ್ಚರ್ಸ್ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದೆ. ಈ ಬಾರಿ ಡಾಲಿ...
ಮಂಡ್ಯಹೈದ ಸದ್ಯ ಸ್ಯಾಂಡಲ್ ವುಡ್ ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಚಿತ್ರ. ಅಭಯ್ ಚಂದ್ರಶೇಖರ್ ನಾಯಕನಾಗಿ ನಟಿಸಿರುವ ಮಂಡ್ಯ ಗ್ರಾಮೀಣ ಶೈಲಿಯ ಸಾಹಸಮಯ ಪ್ರೇಮಕಥಾಹಂದರ ಇರುವ ಈ ಚಿತ್ರವು ದಿ.ಲಲಳ೧೬ರ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ....
ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ “ಅಜಾಗ್ರತ” ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಣವಾಗಿದೆ. ಕೆಲವು ಮಾತಿನ ಭಾಗದ ಹಾಗೂ ಒಂದು...
ಕನ್ನಡ ಟೆಲಿವಿಷನ್ ಕ್ಷೇತ್ರದ ತಾಯಿಬೇರಿನಂತಿರುವ ಉದಯ ಟಿವಿ ತನ್ನ ವಿಭಿನ್ನ ಧಾರಾವಾಹಿಗಳ ಮೂಲಕ ವೀಕ್ಷಕರಿಗೆ ಮನರಂಜನೆ ಉಣಬಡಿಸುತ್ತಿದೆ. ಸಂಜೆ ೬ ರಿಂದ ರಾತ್ರಿ ೧೦ ಗಂಟೆಯವರೆಗೆ ಕನ್ಯಾದಾನ, ಗಂಗೆಗೌರಿ, ಅಣ್ಣತಂಗಿ, ಶಾಂಭವಿ, ಸೇವಂತಿ, ರಾಧಿಕಾ, ಜನನಿ,...
ಚೆನ್ನೈನಲ್ಲಿ ಇತ್ತೀಚೆಗೆ ಮುಕ್ತಾಯವಾದ ‘ಗೋಲ್ಡನ್ ಫೇಸ್ ಆಫ್ ಸೌಥ್ ಇಂಡಿಯಾ’ ಸ್ಪರ್ಧೆಯಲ್ಲಿ ‘ಮಿಸ್ ಗೋಲ್ಡನ್ ಫೇಸ್ ಆಫ್ ಕರ್ನಾಟಕ’ ಆಗಿ ಹರ್ಷಿತಾ ವಿಜೇತರಾಗಿದ್ದಾರೆ. ಆ್ಯಸಿಡ್ ದಾಳಿಗೆ ತುತ್ತಾದವರಿಗೆ ಚರ್ಮ ದಾನ ಮಾಡುವಲ್ಲಿ ಜಾಗೃತಿ ಮೂಡಿಸುವ...