‘ಗ್ಲೋಬಲ್ ಸ್ಟಾರ್’ ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ‘ಪೆದ್ದಿ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ‘ಉಪ್ಪೆನ’ ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್...
ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ರಘು ಕೋವಿ ಅವರು ‘ರೂಬಿ’ ಚಿತ್ರದ ಮೂಲಕ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದಾರೆ. ಅವರ ಚೊಚ್ಚಲ ಸಿನಿಮಾದ ಟೈಟಲ್ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಜರುಗಿತು....
ಹೇಮಂತ್ ಎಂ ರಾವ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘666 ಆಪರೇಷನ್ ಡ್ರೀಮ್ ಥಿಯೇಟರ್’ 1970ರ ದಶಕದ ಚಿತ್ರಗಳಲ್ಲಿ ಬಳಸುತ್ತಿದ್ದ ವಸ್ತ್ರ ವಿನ್ಯಾಸದಿಂದ ಹಿಡಿದು ಆ ಕಾಲದ ಲೆನ್ಸ್ಗಳನ್ನೂ ಬಳಸಿ ಚಿತ್ರವನ್ನು ಚಿತ್ರೀಕರಿಸುತ್ತಿದೆ. 1970–1980ರ...
ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ, ವಿ.ಲವ ನಿರ್ದೇಶನದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ “ಬಾಸ್” ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಬಾಸ್”, ಕ್ರೈಮ್ ಥ್ರಿಲ್ಲರ್...
ಪ್ರೀತಿಯನ್ನು ಪಡೆದುಕೊಳ್ಳುವ ಶಕ್ತಿ ಇಲ್ಲದೇ ಇದ್ರೆ ಪ್ರೀತಿ ಮಾಡಬಾರದು ಎಂಬ ಎಳೆಯನ್ನು ಇಟ್ಕೊಂಡು ಬರ್ತಿರುವ ಸಿನಿಮಾ ಲವ್ ಯು ಮುದ್ದು. ಕೆಮಿಸ್ಟ್ರಿ ಆಫ್ ಕರಿಯಪ್ಪ ನಿರ್ದೇಶಕ ಕುಮಾರ್ ಅವರ ಹೊಸ ಪ್ರಯತ್ನದ ಈ ಚಿತ್ರವೀಗ ಬಿಡುಗಡೆಗೆ...