ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ” ಕೈವ” ಚಿತ್ರದ ಆಕ್ಷನ್ ಟೀಸರ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಭಿಷೇಕ್ ಅಂಬರೀಶ್ ಹಾಗೂ ದಿನಕರ್ ತೂಗುದೀಪ ಈ ಚಿತ್ರದ ಆಕ್ಷನ್...
ಬಹುಭಾಷಾ ನಟಿ ಎಸ್ತರ್ ನರೋನ್ಹಾ ನಿರ್ದೇಶಿಸಿ ನಟಿಸಿರುವ ದಿ ವೆಕೆಂಟ್ ಹೌಸ್ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಕಾಣಲಿದೆ. ಈಗಾಗಲೇ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಭಾರೀ ಸದ್ದು ಮಾಡಿದ್ದು, ಪ್ರೇಕ್ಷಕರ ಗಮನಸೆಳೆದಿವೆ. ‘ನಾವಿಕ’, ‘ಅತಿರಥ’, ‘ನುಗ್ಗೇಕಾಯಿ’,...
ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ...
G9 communication media & entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ...
ಕನ್ನಡ ಚಿತ್ರರಂಗದ ಇವೆಂಟ್ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸುಸಜ್ಜಿತವಾದ ಸಭಾಂಗಣ MMB legacy ಆರಂಭವಾಗಿ ಒಂದು ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಎಂ.ಎಂ.ಬಿ ಲೆಗಸಿಯ ಮುಖ್ಯಸ್ಥ ನವರಸನ್ ಅದ್ದೂರಿ ಸಮಾರಂಭ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ಮೈ...