ಜೂನಿಯರ್ ಎನ್ ಟಿಆರ್ ಸಹೋದರ ನಂದಮೂರಿ ಕಲ್ಯಾಣ್ ರಾಮ್ ಸದಾ ಹೊಸ ಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಹೊಸತನಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಾರೆ. ಈ ಖ್ಯಾತ ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಡೆವಿಲ್’. ಶೀರ್ಷಿಕೆಯೇ ಸಿನಿಪ್ರಿಯರ...
ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ A2 music ಮೂಲಕ ಬಿಡುಗಡೆಯಾಗಿ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಜನಮನಸೂರೆಗೊಳ್ಳುತ್ತಿದೆ....
ಕನ್ನಡ ಚಿತ್ರರಂಗದಲ್ಲೀಗ ಕಂಟೆಂಟ್ ಓರಿಯೆಂಟಲ್ ಚಿತ್ರಗಳದೇ ಕಾರುಬಾರು. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿದೆ “ವಿಕಾಸ ಪರ್ವ” ಚಿತ್ರ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ...
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವೆಂದರೆ ಅದು ಹೊಂಬಾಳೆ ಫಿಲಂಸ್ನ ‘ಸಲಾರ್ ಪಾರ್ಟ್ 1: ಸೀಸ್ಫೈರ್’. ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ,...
ರಿಚ್ಚಿ(ಹೇಮಂತ್ ಕುಮಾರ್) ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ರಿಚ್ಚಿ” ಚಿತ್ರದಲ್ಲಿ “ಟಗರು” ಖ್ಯಾತಿಯ ಮಾನ್ವಿತ ಕಾಮತ್ ನಟಿಸುತ್ತಿದ್ದಾರೆ. ಖ್ಯಾತ ಗಾಯಕ ಸೋನು ನಿಗಮ್ ಹಾಡಿರುವ, ಅಗಸ್ತ್ಯ ಅವರು ಸಂಗೀತ ಸಂಯೋಜಿಸಿರುವ “ಸನಿಹ ನೀ ಇರುವಾಗ” ಎಂಬ ಹಾಡಿಗೆ...