ಕಳೆದ ಏಳೆಂಟು ವರ್ಷಗಳಿಂದ ಚಿತ್ರರಂಗದಲ್ಲಿ ಸಹ, ಸಹಾಯಕ ನಿರ್ದೇಶಕನಾಗಿ ಹಲವು ಚಿತ್ರಗಳಲ್ಲಿ ದುಡಿದಿದ್ದ ಸತೀಶ್ ಕುಮಾರ್ ಅವರು ಜೊತೆಯಾಗಿರು ಎಂಬ ಚಿತ್ರದ ಮೂಲಕ ಈಗ ನಿರ್ದೇಶಕರಾಗಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು...
ದಕ್ಷಿಣಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ. ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ಅರ್ಜುನ್ ಸರ್ಜಾ ಅವರ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ...
ಅರ್ಜುನ್ ಚಕ್ರವರ್ತಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇತ್ತೀಚೆಗಷ್ಟೇ ಅನಾವರಣಗೊಂಡಿದೆ. ಕ್ರೀಡಾಂಗಣದ ಮಧ್ಯಭಾಗದಲ್ಲಿ ನಿಂತು, ಪದಕವನ್ನು ಹಿಡಿದುಕೊಂಡು ಮೈಕ್ ಮುಂದೆ ತಮ್ಮ ಗೆಲುವಿನ ಕ್ಷಣವನ್ನು ಅರ್ಜುನ್ ಚಕ್ರವರ್ತಿ ವಿವರಿಸಿದ್ದಾರೆ. ವಿಕ್ರಾಂತ್ ರುದ್ರ ನಿರ್ದೇಶನದ ವಿಜಯ ರಾಮರಾಜು...
ಕಳೆದ 3 ದಶಕಗಳಿಂದ ಸಹ ನಿರ್ದೇಶಕ, ಸಂಕಲನಕಾರನಾಗಿ ಕೆಲಸ ಮಾಡಿರುವ ಯತೀಶ್ ಕುಮಾರ್ ವಿ. ಈಗ ಸ್ವತಂತ್ರ ನಿರ್ದೇಶಕನಾಗಿದ್ದಾರೆ. ಈಗಾಗಲೇ ಶ್ರೀರಾಮನ ಪರಮಭಕ್ತ ಶ್ರೀ ಆಂಜನೇಯನ ಕುರಿತಂತೆ ಸಾಕಷ್ಟು ನಿರ್ದೇಶಕರು ಸಿನಿಮಾ ಮಾಡಿದ್ದಾರೆ. ಆದರೆ, ಆ...
ದಶಕಗಳ ಹಿಂದೆ ದಿ.ಶಂಕರ್ ನಾಗ್ ಅಭಿನಯಿಸಿದ್ದ ಗೀತಾ ಚಿತ್ರದ ‘ಕೇಳದೆ ನಿಮಗೀಗ ದೂರದಲ್ಲಿ ಯಾರೋ..’ ಎನ್ನುವ ಹಾಡು ಸಿನಿಮಾಗಿಂತ ಹೆಚ್ಚು ಜನಪ್ರಿಯವಾಗಿತ್ತು. ಈಗ ಅದೇ ಹಾಡಿನ ಮೊದಲ ಲೈನ್ ಇಟ್ಟುಕೊಂಡು ಹೊಸ ತಂಡವೊಂದು ಸಿನಿಮಾ ಮಾಡಲು...