ತೆಲುಗಿನ ಯುವ ನಟ ವಿಕ್ರಾಂತ್ ನಟನೆಯ ಸ್ಪಾರ್ಕ್ ಲೈಫ್ ಸಿನಿಮಾ ಬಿಡುಗಡೆಗೆ ಹೊಸ್ತಿಲಿನಲ್ಲಿ ನಿಂತಿದೆ. ನವೆಂಬರ್ 17ಕ್ಕೆ ವಿಶ್ವಾದ್ಯಂತ ಚಿತ್ರ ತೆರೆಕಾಣಲಿದೆ. ಈಗಾಗಲೇ ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸ್ಪಾರ್ಕ್ ಲೈಫ್ ಸಿನಿಮಾದ ಟ್ರೇಲರ್ ಬಿಡುಗಡೆ...
ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾ ಹಾಯ್ ನಾನ್ನ.. ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಈ ಚಿತ್ರದ ಹಾಡು ಭಾರೀ ಸದ್ದು ಮಾಡಿತ್ತು. ಇದೀಗ ಟೀಸರ್ ಅನಾವರಣಗೊಂಡಿದೆ. ತಂದೆ ಮತ್ತು ಮಗಳ ಬಾಂಧವ್ಯದ ಜೊತೆಗೆ ಪ್ರೀತಿ...
ಸಾಮಾನ್ಯವಾಗಿ ಹಾರರ್ ಸಿನಿಮಾ ಎಂದಾಕ್ಷಣ ಕಾಡು, ಕತ್ತಲೆ, ದೆವ್ವ… ಹೀಗೆ ಅನೇಕ ಅಂಶಗಳು ಕಣ್ಮುಂದೆ ಬರುತ್ತವೆ. ಆದರೆ, ಬಸ್ರಿಕಟ್ಟೆ ಸಿನಿಮಾ ಕೊಂಚ ವಿಭಿನ್ನ. ಇದೂ ಸಸ್ಪೆನ್ಸ್- ಹಾರರ್ ಸಿನಿಮಾವಾದರೂ ರಿಯಲಿಸ್ಟಿಕ್ ಆಗಿ ಮೂಡಿಬಂದಿದೆ ಎಂಬುದು ಚಿತ್ರತಂಡದ...
ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು “ಜಹಾಪನಾ” ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ...
ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್ ಶೆಟ್ಟಿ ಈಗ ‘ಐಕಾನಿಕ್ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ...