ಬಿಡುಗಡೆಗೂ ಮುನ್ನವೇ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ ಭಾರಿ ಸುದ್ದಿಯಲ್ಲಿದೆ. ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡೆಗಡೆಯಾಗಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ....
ಸ್ಯಾಂಡ್ ವುಡ್ ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ ಚಿತ್ರಗಳಲ್ಲಿ “ಅನ್ಲಾಕ್ ರಾಘವ” ಕೂಡ ಒಂದು. ಚಿತ್ರ ಸೆಟ್ಟೇರಿದ ದಿನದಿಂದಲೂ ಹಲವಾರು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ “ಅನ್ಲಾಕ್ ರಾಘವ”. ಈಗ ಚಿತ್ರತಂಡದಿಂದ ಮತ್ತೊಂದು ಹೊಸ ಸುದ್ದಿ...
“ಸೈರನ್” ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ಹಾಗೂ “ಜಾಗ್ವಾರ್”, “ಪ್ರವೀಣ” ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ ನಾಯಕಿಯಾಗಿ ಅಭಿನಯಿಸಿರುವ, ರಾಜು ಬೋನಗಾನಿ ನಿರ್ದೇಶನದ “ಎಂಗೇಜ್ ಮೆಂಟ್” ಚಿತ್ರದ ಚಿತ್ರೀಕರಣ...
ಎಸ್.ಎ.ಆರ್. ಪ್ರೊಡಕ್ಷನ್ಸ್ ಲಾಛನದಲ್ಲಿ ಅಂಜನರೆಡ್ಡಿ ಹಾಗೂ ಶ್ರೀಮತಿ ಗೀತಾ ಅಂಜನರೆಡ್ಡಿ ಅವರು ನಿರ್ಮಿಸುತ್ತಿರುವ, ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ “ಅಮರಾವತಿ ಪೊಲೀಸ್ ಸ್ಟೇಷನ್” ಚಲನಚಿತ್ರದ ಮುಹೂರ್ತ...
ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಬಿಡುಗಡೆ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಅತ್ಯಂತ ಮಹಾತ್ವಾಕಾಂಕ್ಷೆಯ ಚಿತ್ರವಾದ ‘ಸಲಾರ್ ಪಾರ್ಟ್ 1 – ಸೀಸ್ಫೈರ್’,...