ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಪಂಚಮುಖಿ ವಿನಾಯಕ ದೇವಸ್ಥಾನದಲ್ಲಿ ಡಾ.ವಿ ನಾಗೇಂದ್ರ ಪ್ರಸಾದ್ ರವರು “ಕರಡಿಗುಡ್ಡ” ಸಿನಿಮಾದ ಶೀರ್ಷಿಕೆ ಮತ್ತು ಕಾನ್ಸೆಪ್ಟ್ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮುಖೇನ ನಿರ್ಮಾಪಕರಾದ ವೀಣಾ ವೆಂಕಟೇಶ್. ವಿ...
“ಫ್ರೆಂಚ್ ಬಿರಿಯಾನಿ” , “ಗುರು ಶಿಷ್ಯರು” ಚಿತ್ರದ ಮೂಲಕ ಜನಪ್ರಿಯರಾಗಿರುವ ಮಹಾಂತೇಶ್ ಹಿರೇಮಠ್ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಅರಸಯ್ಯನ ಪ್ರೇಮಪ್ರಸಂಗ” ಚಿತ್ರಕ್ಕಾಗಿ ಕೃಷ್ಣ ರಿತ್ತಿ ಬರೆದಿರುವ “ಅಯ್ಯಯ್ಯೋ ರಾಮ” ಚಿತ್ರದ ಹಾಡು ಬಿಡುಗಡೆಯಾಗಿದೆ. ಪ್ರವೀಣ್ –...
” ಮುದ್ದಿನ ಅಳಿಯ” ಚಿತ್ರದ ನಾಯಕ ಶಶಿಕುಮಾರ್ ಅವರು ಬಿಗ ಬಾಸ್ ಖ್ಯಾತಿಯ ಪ್ರಥಮ್ ನಿರ್ದೇಶಿಸಿ, ನಾಯಕನಾಗಿ ನಟಿಸಿರುವ “ಕರ್ನಾಟಕದ ಅಳಿಯ” ಚಿತ್ರದ “ಮನಸಿಗೆ ಹಿಡಿಸಿದನು ಇವನು” ಹಾಡನ್ನು ಬಿಡುಗಡೆ ಮಾಡಿದರು. ಕೆ.ರಾಮನಾರಾಯಣ್ ಈ ಹಾಡನ್ನು...
ರೈತರು ಎದುರಿಸುತ್ತಿರುವ ಸಂಕಷ್ಟಗಳು ಹಾಗೂ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನವನ್ನು ನಿರ್ದೇಶಕ ದುರ್ಗಾ ಪಿ.ಎಸ್. ಅವರು ತಮ್ಮ ನಿರ್ದೇಶನದ ದಿಗ್ವಿಜಯ ಚಿತ್ರದ ಮೂಲಕ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ...
ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ಕೊಡ ಮಾಡುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಅದರ ಮೊದಲ ಭಾಗ ಎನ್ನುವಂತೆ ನಂದಿ ಅವಾರ್ಡ್ ಲೋಗೋ ಬಿಡುಗಡೆ ಮಾಡಲಾಗಿದೆ. ನಾಡಿನ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ...