ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ “ಫೈಟರ್” ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ “ಐ ವಾನ ಫಾಲೋ ಯು” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ...
ಧರ್ಮಗಳ ನಡುವಿನ ಪ್ರೀತಿಯ ಕಥೆಯಲ್ಲಿ ಯಾವಾಗಲೂ ಒಂದು ಥ್ರಿಲ್ಲಿಂಗ್ ಅಂಶವಿರುತ್ತದೆ. ಆದರೆ ಆ ರೀತಿಯ ಪ್ರೀತಿಯನ್ನು ಹಿನ್ನೆಲೆಯಾಗಿಟ್ಟುಕೊಂಡು ನಿರ್ದೇಶಕ ನರೇಂದ್ರ ಬಾಬು ‘13’ ಎಂಬ ಸಿನಿಮಾ ಮಾಡಿದ್ದಾರೆ. ಮೋಹನ್ [ರಾಘವೇಂದ್ರ ರಾಜ್ಕುಮಾರ್]ಮತ್ತು ಸಾಹಿರಾ ಭಾನು[ ಶ್ರುತಿ]...
ಹೆಣ್ಣುಮಕ್ಕಳು ನಿತ್ಯ ಧರಿಸುವ ಸೀರೆ, ಓಲೆ, ಬಳೆ, ಗೆಜ್ಜೆ ಮುಂತಾದವುಗಳ ಬಗ್ಗೆ ಹಾಡು ಬಂದಿದೆ. ಆದರೆ ರವಿಕೆ ಬಗ್ಗೆ ಈವರೆಗೂ ಯಾವುದೇ ಹಾಡು ಬಂದಿಲ್ಲ. ರವಿಕೆಯ ಬಗೆಗಿನ ಹಾಡು ರವಿಕೆ ಕುರಿತಾಗಿಯೇ ನಿರ್ಮಾಣವಾಗಿರುವ “ರವಿಕೆ ಪ್ರಸಂಗ”...
ತಮಿಳು ನಟ ಕಾರ್ತಿ ನಟಿಸುತ್ತಿರುವ 25ನೇ ಸಿನಿಮಾ ಜಪಾನ್..ಇತ್ತೀಚೆಗೆ ರಿಲೀಸ್ ಆಗಿದ್ದ ಕ್ಯಾರೆಕ್ಟರ್ ಟೀಸರ್ ಭಾರೀ ಸದ್ದು ಮಾಡಿತ್ತು,. ಇದೀಗ ಮನೆ ಮನೆಯಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಅಂದರೆ ಜಪಾನ್ ಸಿನಿಮಾದ ಡಬ್ಬಿಂಗ್ ಶುರುವಾಗಿದೆ. ಸಣ್ಣದಾಗಿರುವ ಝಲಕ್...
ನಟರಾಕ್ಷಸ ಡಾಲಿ ಧನಂಜಯ್ ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ...